CONNECT WITH US  

ಬೆಳಗಾವಿ

ಬೆಳಗಾವಿ: 1957 ರಿಂದ ಇದುವರೆಗೆ ಒಂದು ಉಪಚುನಾವಣೆ ಸೇರಿದಂತೆ 16 ಲೋಕಸಭಾ ಚುನಾವಣೆಗಳನ್ನು ಕಂಡಿರುವ ಬೆಳಗಾವಿ ಕ್ಷೇತ್ರ ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆ. ಆದರೆ ಈಗ ಕಾಲ ಬದಲಾಗಿದೆ....

ಸವದತ್ತಿ: ಸ್ಥಳೀಯ ಪದಕಿ ಗಲ್ಲಿ ಯುವಕರು, ಮಕ್ಕಳು ಬಣ್ಣದಾಟ ಆಡಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಸವದತ್ತಿ: ಪಟ್ಟಣದ ಪದಕಿ ಗಲ್ಲಿ, ಆನಿ ಅಗಸಿ, ಗಾಂಧಿ  ಚೌಕ, ಹಳೇ ಬಸ್‌ ನಿಲ್ದಾಣ ಹಾಗೂ ಗುರ್ಲಹೊಸೂರ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಯುವಕರು, ಮಕ್ಕಳು ಬಣ್ಣ ಎರಚುತ್ತ ಹೋಳಿ ಹಬ್ಬವನ್ನು...

ಚಿಕ್ಕೋಡಿ: ಕೃಷ್ಣಾ ನದಿಯಲ್ಲಿ ಖಾಲಿಯಾದ ನೀರು. 

ಚಿಕ್ಕೋಡಿ: ಮಳೆಗಾಲ, ಚಳಿಗಾಲ ಅವಧಿಯಲ್ಲಿ ಮೈದುಂಬಿ ಹರಿಯುವ ಕೃಷ್ಣಾ ನದಿ ನೀರಿನ ಮಟ್ಟ ಬೇಸಿಗೆಯಲ್ಲಿ ಸಂಪೂರ್ಣ ಕಡಿಮೆಯಾಗುತ್ತಿದೆ. ನದಿ ತೀರದ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ...

ಬೆಳಗಾವಿ: ವೈಯಕ್ತಿಕ ವರ್ಚಸ್ಸಿನ ಜೊತೆಗೆ ಜಾತಿ ಸಮೀಕರಣ, ಅಲೆಗಳ ಮೇಲೆ ಮೂರು ಬಾರಿ ಜಯದ ಸವಾರಿ ಮಾಡಿ ಸಂಸದರಾಗಿರುವ ಬಿಜೆಪಿಯ ಸುರೇಶ ಅಂಗಡಿಗೆ ಈಗ ಕಾಂಗ್ರೆಸ್‌ನ ಹಿರಿಯ ಮುಖಂಡ ಎಸ್‌.ಬಿ....

ಧಾರವಾಡ: ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ ಘಟನೆಯಲ್ಲಿ ಇದುವರೆಗೆ 6 ಜನ ಮೃತಪಟ್ಟಿದ್ದು,  ರಕ್ಷಣಾ ಕಾರ್ಯಾಚರಣೆಯಲ್ಲಿ 55 ಜನರನ್ನು ರಕ್ಷಣೆ ಮಾಡಲಾಗಿದೆ. ಸಾವಿನ ಸಂಖ್ಯೆಯಲ್ಲಿ...

ಬೆಳಗಾವಿ: ಸೇವಾ ಮನೋಭಾವದಿಂದ ಮಾನವೀಯತೆಯನ್ನು ಮೆರೆಯಬೇಕು ಎಂದು ಕೆಎಲ್‌ಇ ಶತಮಾನೋತ್ಸವ ಚಾರಿಟೆಬಲ್‌ ಆಸ್ಪತ್ರೆಯ ನಿರ್ದೇಶಕ ಡಾ|ಎಸ್‌.ಸಿ. ಧಾರವಾಡ ಹೇಳಿದರು.

ಬೆಳಗಾವಿ: ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಬೀಗುತ್ತಿರುವ ದೋಸ್ತಿ ಪಕ್ಷಗಳಿಗೆ ಬೆಳಗಾವಿಯಲ್ಲಿ ಮಾತ್ರ ಸಮನ್ವಯತೆ ಇಲ್ಲವಾಗಿದೆ. ಗಡಿ ಜಿಲ್ಲೆಯಲ್ಲಿ ಜೆಡಿಎಸ್‌ ಗೆ ಅಸ್ತಿತ್ವವೇ ಇಲ್ಲದಿದ್ದಾಗ...

ಐನಾಪುರ: ಮಂಗಾವತಿ ಹತ್ತಿರದ ಕೃಷ್ಣಾ ನದಿಗೆ ರಾಜಾಪುರ ಬ್ಯಾರೇಜ್‌ ಬರಿದಾಗಿರುವುದು.

ಐನಾಪುರ: ಈ ಭಾಗದ ಜನ ಹಾಗೂ ಜಾನುವಾರುಗಳ ಜೀವನಾಡಿ ಆಗಿರುವ ಕೃಷ್ಣಾ ನದಿ ನೀರಿನ ಮಟ್ಟ ಇಳಿಕೆಯಾಗುತ್ತಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಮಂಗಾವತಿ ಬಳಿ...

ಬೆಳಗಾವಿ: ನಗರದ ಕನ್ನಡ ಸಾಹಿತ್ಯ ಭವನದಲ್ಲಿ ರೈತ ಸಂಘಟನೆಗಳ ನೇತೃತ್ವದಲ್ಲಿ ಸಭೆ ನಡೆಯಿತು.

ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ಹಾಗೂ ಕಳಸಾ-ಬಂಡೂರಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಆಗುತ್ತಿರುವುದನ್ನು ಖಂಡಿಸಿ ಸರಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ವಿವಿಧ ರೈತ ಸಂಘಟನೆಗಳ...

ಹಾರೂಗೇರಿ: ಎಕ್ಸಲೆಂಟ್‌ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಸಹಾಯಧನ ವಿತರಿಸಲಾಯಿತು.

ಹಾರೂಗೇರಿ: ವಿದ್ಯಾರ್ಥಿ ಬದುಕು ಒಂದು ತಪಸ್ಸು. ಏಕಾಗ್ರತೆಯಿಂದ ಅಧ್ಯಯನ ಮಾಡಿ ಆ ತಪಸ್ಸನ್ನು ಗೆಲ್ಲುವುದೇ ವಿದ್ಯಾರ್ಥಿಯ ಸಾಧನೆಯಾಗಬೇಕೆಂದು ಪ್ರಗತಿಪರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ...

ಬೆಳಗಾವಿ: ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಜಿಲ್ಲಾಡಳಿತ ಸಹ ಎಲ್ಲ ತಯಾರಿ ಮಾಡಿಕೊಂಡಿದೆ. ಆದರೆ ಪಕ್ಷಗಳೇ ಇನ್ನೂ ಸಿದ್ಧವಾಗಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಇನ್ನೂ ಬಿರುಸಿನ ರಾಜಕೀಯ...

ಗೋಕಾಕ: ಡಾ| ಬಿ.ಆರ್‌. ಅಂಬೇಡ್ಕರ್‌ ಹಾಗೂ ದಲಿತರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘರ್ಷ...

ಬೆಳಗಾವಿ: ನಗರದ ಹಿಂದವಾಡಿಯ ಆನಂದವಾಡಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ  ದ್ಯಾವಳಿಯಲ್ಲಿ ಸೇರಿದ ಜನಸ್ತೋಮ.

ಬೆಳಗಾವಿ: ನಗರದ ಹಿಂದವಾಡಿಯ ಆನಂದವಾಡಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯಾವಳಿಯಲ್ಲಿ ಬೆಳಗಾವಿ ಕೇಸರಿ ಪಟ್ಟಕ್ಕಾಗಿ ನಡೆದ ರೋಚಕ ಆಟದಲ್ಲಿ ಛಡಿ ಡಾವ್‌ ಮೂಲಕ ಐದೇ ನಿಮಿಷದಲ್ಲಿ...

ಚಿಕ್ಕೋಡಿ: ನೇಜ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಂಸದ ಪ್ರಕಾಶ ಹುಕ್ಕೇರಿ ಚಾಲನೆ ನೀಡಿದರು.

ಚಿಕ್ಕೋಡಿ: ನಮ್ಮ ಬಗ್ಗೆ ವಿರೋಧ ಪಕ್ಷದವರು ಎಷ್ಟೇ ಟೀಕಿಸಿದರೂ ನಾನು ಟೀಕೆ ಮಾಡಲು ಹೋಗುವುದಿಲ್ಲ. ಟೀಕೆಗೆ ಅಭಿವೃದ್ಧಿ ಕೆಲಸದ ಮೂಲಕವೇ ಉತ್ತರ ಕೋಡುತ್ತೇನೆ ಎಂದು ಸಂಸದ ಪ್ರಕಾಶ ಹುಕ್ಕೇರಿ...

ಬೆಳಗಾವಿ: ನಗರದಲ್ಲಿ ಕೆಎಲ್‌ಇ ಸ್ತ್ರೀ ಶಕ್ತಿ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಮಹಿಳಾ ಸಮಾವೇಶವನ್ನು ಗುಲಾಬಿ ಗ್ಯಾಂಗ್‌ ಸಂಸ್ಥಾಪಕಿ ಸಂಪತ್‌ ಪಾಲ ಉದ್ಘಾಟಿಸಿದರು.

ಬೆಳಗಾವಿ: ಅನ್ಯಾಯಕ್ಕೆ ತಲೆಬಾಗದೇ ಅದರ ವಿರುದ್ಧ ಹೋರಾಟ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸ್ವಾವಲಂಬಿ ಜೀವನ ಮಹಿಳೆಯರದ್ದಾಗಬೇಕು ಎಂದು ಉತ್ತರ ಪ್ರದೇಶ ಬುಂದೇಲಖಂಡದ ಗುಲಾಬಿ ಗ್ಯಾಂಗ್‌...

ಬೆಳಗಾವಿ: ಮುಂಬೈ ಕರ್ನಾಟಕದ ನಾಲ್ಕು ಜಿಲ್ಲೆಗಳ 13 ತಾಲೂಕುಗಳ ಜನರ ಕುಡಿಯುವ ನೀರಿಗಾಗಿ ರೂಪಿಸಲಾದ ಕಳಸಾ ಬಂಡೂರಿ ಯೋಜನೆಯನ್ನು ವಿರೋಧಿಸುತ್ತ ಬಂದಿರುವ ಗೋವಾ ಈಗ ಸ್ವತಃ ತಾನೇ ಉಸ್ಗಾಂವ್‌...

ಬೈಲಹೊಂಗಲ: ಹಿರೇಕೊಪ್ಪ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಗ್ರಾಮಸ್ಥರು.

ಬೈಲಹೊಂಗಲ: ಇಲ್ಲಿ ಹನಿ ನೀರಿಗಾಗಿ ದಿನವಿಡೀ ಕಸರತ್ತು ಮಾಡಬೇಕು. ಇದ್ದ ನೀರಿನ ಟ್ಯಾಂಕ್‌ಗಳು ದುರಸ್ತಿಗೊಳ್ಳದಿರುವುದರಿಂದ ಜನರು ನೀರಿಗಾಗಿ ಪರದಾಡಬೇಕು. ಹೀಗಾಗಿ ಜನರಿಗೆ ನೀರು ತರುವುದೇ ನಿತ್ಯ...

ಅಥಣಿ: ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಯಾವ ಹಂತಕ್ಕೆ ಹೋಗುತ್ತಾರೆ ಎಂಬುದು ಜನ ಸಾಮಾನ್ಯರಿಗೂ ಗೊತ್ತು. ಇವತ್ತು ಸೇನೆಯ ಹೆಸರಲ್ಲಿ ಚುನಾವಣೆ ಸೋಲು ಗೆಲುವು ಲೆಕ್ಕಾಚಾರ ಹಾಕುವ ಮನೋಭಾವ...

ಬೆಳಗಾವಿ: ಹಣ ಕೊಡದಿದ್ದಕ್ಕೆ ಸ್ನೇಹಿತನ ವಿರುದ್ಧವೇ ಸೇಡು ತೀರಿಸಿಕೊಳ್ಳಬೇಕೆಂಬ ಜಿದ್ದಿಗೆ ಬಿದ್ದು ಫೇಸ್‌ಬುಕ್‌ ಅಕೌಂಟ್‌ ಹ್ಯಾಕ್‌ ಮಾಡಿ ಪಾಕಿಸ್ತಾನ ಪರ ಘೋಷಣೆಯನ್ನು ಅಪ್‌ಲೋಡ್‌ ಮಾಡಿದ್ದ...

ಬೆಳಗಾವಿ: ನಗರದ ಬಿಮ್ಸ್‌ ಆವರಣದಲ್ಲಿ ಆಯುಷ್ಮಾನ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ರವಿವಾರ ನಡೆದ ಉಚಿತ ಆರೋಗ್ಯ ಮೇಳವನ್ನು ಸಂಸದ ಸುರೇಶ ಅಂಗಡಿ ಉದ್ಘಾಟಿಸಿದರು.

ಬೆಳಗಾವಿ: ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಿಮ್ಸ್‌, ಆಯುಷ್‌ ವತಿಯಿಂದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಜನರಿಗೆ...

Back to Top