CONNECT WITH US  

ವಿಜಯಪುರ

ಮುದ್ದೇಬಿಹಾಳ: ಭಯೋತ್ಪಾದನೆ ವಿರುದ್ಧ ಜನಜಾಗೃತಿ ಮೂಡಿಸಲು ಹುಬ್ಬಳ್ಳಿಯಿಂದ ಬೈಕ್‌ ಮೇಲೆ ದೇಶವ್ಯಾಪಿ ಸಂಚಾರ ನಡೆಸುತ್ತಿರುವ ಧಾರವಾಡ ಸುನೀಲ ಮರಾಠೆ, ಬೆಳಗಾವಿಯ ಮಹಮ್ಮದಹುಸೇನ್‌ ಹಾಜಿ ಅವರನ್ನು...

ಇಂಡಿ: ಲೋಕಾರ್ಪಣೆಗೆ ಸಿದ್ಧವಾಗಿದ್ದ ಬಸ್‌ ಡಿಪೋಗೆ ನೀತಿ ಸಂಹಿತೆ ಬಿಸಿ ತಟ್ಟಿದೆ. ನೀತಿ ಸಂಹಿತೆ ಇರದಿದ್ದರೆ ಈಗಾಗಲೇ ಈ ಬಸ್‌ ಡಿಪೋ ಕಾರ್ಯಾರಂಭ ಮಾಡುತ್ತಿತ್ತು. ಪಟ್ಟಣದಿಂದ ಹಂಜಗಿ ಗ್ರಾಮಕ್ಕೆ...

ಇಂಡಿ: ಪಟ್ಟಣದ ಜನರ ಬಹು ದಿನಗಳ ಬೇಡಿಕೆಯಾದ ಮೆಗಾ ಮಾರ್ಕೆಟ್‌ ನಿರ್ಮಾಣಕ್ಕೆ ಕಡೆಗೂ ಕಾಲ ಕೂಡಿ ಬಂದಿದೆ. ಒಟ್ಟು 26 ಕೋಟಿ ವೆಚ್ಚದಲ್ಲಿ 1.06 ಎಕರೆ ಸ್ಥಳದಲ್ಲಿ ಈ ಮೆಗಾ ಮಾರ್ಕೆಟ್‌...

ಮುದ್ದೇಬಿಹಾಳ: ಸ್ನಾನ ಮಾಡಲು ಕೆರೆಗೆ ತೆರಳಿದ್ದ ವ್ಯಕ್ತಿಯೊಬ್ಬ ಕಾಲು ಜಾರಿ ಬಿದ್ದು ನೀರು ಪಾಲಾದ ಘಟನೆ ಇಲ್ಲಿನ ಇಂದಿರಾ ವೃತ್ತದ ಬಳಿ ಇರುವ ಕೆರೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದ್ದು...

ಇಂಡಿ: ಜಿಲ್ಲೆಯವರೇ ಆರೋಗ್ಯ ಸಚಿವರಾದರೂ ಆಸ್ಪತ್ರೆಗಳು ಮಾತ್ರ ಸುಧಾರಣೆಯಾಗದೆ ಹಾಗೇ ಉಳಿಯುತ್ತಿವೆ. ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯ ಇದುವರೆಗೂ ಬಗೆಹರಿದಿಲ್ಲ...

ಆಲಮಟ್ಟಿ: ಈ ಭಾಗದ ಆರಾಧ್ಯ ದೈವವಾಗಿರುವ ಚಂದ್ರಗಿರಿ ಚಂದ್ರಮ್ಮ ದೇವಿ ಜಾತ್ರೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ನಡೆದು ಸದರನ್ನು ಇಳಿಸುವುದರೊಂದಿಗೆ ಶನಿವಾರ ಸಂಪನ್ನಗೊಂಡಿತು.

ಇಂಡಿ: ಗೋವು ಸಾಗಿಸುತ್ತಿದ್ದ ಗೂಡ್ಸ್‌ ವಾಹನ 407 ಮತ್ತು ಇನೋವಾ ಕಾರ್‌ ಮಧ್ಯೆ ಡಿಕ್ಕಿ ಸಂಭವಿಸಿ ಎರಡು ಹಸುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ನಂದ್ರಾಳ ಕ್ರಾಸ್‌ ಬಳಿ ರವಿವಾರ...

ಹೂವಿನಹಿಪ್ಪರಗಿ: ತ್ರಿಭಾಷಾ ವಿಷಯದ ಕಲಿಕೋಪಕರಣಗಳು ಪ್ರದರ್ಶನವಾಗುವುದರಿಂದ ಮಕ್ಕಳಲ್ಲಿ ಭಾಷಾ ವಿಷಯದ ಮೇಲೆ ಗೌರವ , ಅಭಿಮಾನ ಮೂಡುತ್ತದೆ ಹಾಗೂ ಮಕ್ಕಳ ಕಲಿಕೆಗೆ ಅದು ಪೂರಕವಾಗುತ್ತದೆ ಎಂದು...

ವಿಜಯಪುರ: ಕಾಯಕ ಎನ್ನುವ ಶಬ್ದವನ್ನು ಅರ್ಥೈಸಿಕೊಳ್ಳದಿರುವುದು ಕನ್ನಡಿಗರ ಮತ್ತು ಲಿಂಗಾಯತರ ಪಾಲಿನ ದೊಡ್ಡ ದುರಂತ.

ಹೂವಿನಹಿಪ್ಪರಗಿ: ರಾಜ್ಯದ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರ ಜಿಲ್ಲಾದ್ಯಂತ ಸಹಕಾರಿ ಸಂಘಗಳಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ತೆರೆದಿದೆ. ಆದರೆ, ಕೆಲವು ಖರೀದಿ ಕೇಂದ್ರಗಳು ರೈತರಿಂದ...

ಇಂಡಿ: ಪ್ರತಿಯೊಂದು ಸಾಧನೆ ಹಿಂದೆ ಶಿಕ್ಷಣವೇ ಮುಖ್ಯವಾಗಿರುತ್ತದೆ. ಅದನ್ನು ಯಾರೂ ಅಲ್ಲಗಳೆಯಬಾರದು. ಸಮಾಜದ ಬದಲಾವಣೆಗೆ ಮಕ್ಕಳಲ್ಲಿ ನೈತಿಕ ಶಿಕ್ಷಣದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಶಿಕ್ಷಕರ...

ವಿಜಯಪುರ: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿರುವ ಅರ್ಹ ವಿಕಲಚೇತನ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡಿಸುವ ಜೊತೆಗೆ ಮತದಾನ ದಿನದಂದು ತಪ್ಪದೇ ಮತದಾನ ಮಾಡಿಸಲು ಅಗತ್ಯ ಕ್ರಮಗಳನ್ನು...

ತಾಳಿಕೋಟೆ: ಕರ್ತವ್ಯ ಪಾಲನೆ ಮಾಡುವಲ್ಲಿ ನಿರ್ಲಕ್ಷ ತೋರುತ್ತಿರುವ ದೇವರ ಹುಲಗಬಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಲು ಗ್ರಾಮಸ್ಥರು ಕ್ಷೇತ್ರ...

ವಿಜಯಪುರ: ಅಭಿವೃದ್ಧಿ ಎನ್ನುವುದು ಒಂದೇ ಕ್ಷೇತ್ರದಲ್ಲಿ ಆಗುವುದಲ್ಲ.

ವಿಜಯಪುರ: ಅಂತಾರಾಷ್ಟ್ರೀಯ ಅಗ್ರಹಾರಗಳಿಗೆ ಶಿಕ್ಷಣದ ಗುಣಮಟ್ಟ ಆಹಾರವಾಗಬಾರದು. ಎಲ್ಲಿಂದ ಜ್ಞಾನಮುಖೀ ಶಿಕ್ಷಣ, ಉದ್ಯೋಗಮುಖೀ ಶಿಕ್ಷಣ ಎಂಬುದನ್ನು ನಿರ್ಧರಿಸಬೇಕು.

ವಿಜಯಪುರ: ನಗರದಲ್ಲಿ ಪರ್ಶಿಯಾದಲ್ಲಿ ಕಂಡುಬರುವ ಸುಧಾರಿತ ತಾಂತ್ರಿಕತೆಯ ಆದಿಲ್‌ಶಾಹಿ ಸುಲ್ತಾನರ ಕಾಲದ ಜಲಸುರಂಗ ಮಾರ್ಗ ದುರಸ್ತಿ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಕಾಮಗಾರಿಯನ್ನು...

ವಿಜಯಪುರ: ಲೋಕಸಭಾ ಚುನಾವಣೆಯಲ್ಲಿ ಮತದಾನ ಚಲಾಯಿಸುವ ಹಕ್ಕು ನೀಡಲು 18 ವರ್ಷ ಪೂರೈಸಿರುವ ನೂತನ ಯುವ ಮತದಾರರನ್ನು ಗುರುತಿಸುವ ಕೆಲಸವಾಗಬೇಕಿದೆ. ಇದಲ್ಲದೇ ಮತದಾರರ ಚೀಟಿ ಹೊಂದಿರುವ ಪ್ರತಿಯೊಬ್ಬ...

ನಿಡಗುಂದಿ: ಹಳ್ಳದಲ್ಲಿದ್ದ ಬೃಹತ್‌ ಮೊಸಳೆಯೊಂದನ್ನು ಗ್ರಾಮಸ್ಥರು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಸಮೀಪದ ಇಟಗಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಗ್ರಾಮದ...

ವಿಜಯಪುರ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾದ ಮುಖ್ಯಮಂತ್ರಿ ಕಣ್ಣೀರು ಸುರಿಸಿಕೊಂಡು ಜನರನ್ನು ಮರಳು ಮಾಡಲು ಹೊರಟಿದ್ದಾರೆ. ಪ್ರಸಕ್ತ ಸಂದರ್ಭದಲ್ಲಿ ನಮಗೆ ಕಣ್ಣೀರು ಸುರಿಸುವ...

ಹೂವಿನಹಿಪ್ಪರಗಿ: ವಡವಡಗಿ ಗ್ರಾಮದ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಜಾಲಹಳ್ಳಿ ಜಯಶಾಂತಲಿಂಗೇಶ್ವರ ಪಪೂ ಮಹಾವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಪಿಯು ದ್ವಿತೀಯ ಉರ್ದು ಪರೀಕ್ಷೆಗೆ...

Back to Top