CONNECT WITH US  

ಚಿಕ್ಕಬಳ್ಳಾಪುರ

ಗೌರಿಬಿದನೂರು: ತಾಲೂಕಿನಲ್ಲಿ ತೀವ್ರ ಬರಗಾಲದಿಂದ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿಗೆ ಮಾತ್ರವಲ್ಲದೇ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ªಜಾನುವಾರುಗಳನ್ನು ಪೋಷಿಸಲು...

ಚಿಂತಾಮಣಿ: ಬೇಸಿಗೆ ಆರಂಭವಾದ ಹಿನ್ನೆಲೆಯಲ್ಲಿ ನೀರು ಆಹಾರ ಇಲ್ಲದೆ ನರಳುತ್ತಿದ್ದ ಪ್ರಾಣಿ ಪಕ್ಷಿಗಳಿಗೆ ಮಾನವೀಯ ದೃಷ್ಟಿಯಿಂದ ಐಕಾನ್‌ ಗ್ರೂಪ್‌ನ ಸದಸ್ಯರು ನೀರು ಮತ್ತು ಆಹಾರ ನೀಡಿ ಮಾನವೀಯತೆ...

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಪಕ್ಷದ ಟಿಕೆಟ್‌ನ್ನು ಈ ಬಾರಿ ಹಾಲಿ ಸಂಸದ ಮುನಿಯಪ್ಪ ಬದಲಾಗಿ ಯಾರಿಗೆ ಕೊಟ್ಟರೂ ನಾವು ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ. ಮುನಿಯಪ್ಪಗೆ ಮಣೆ...

ಚಿಕ್ಕಬಳ್ಳಾಪುರ: ಪದವಿ ಪೂರ್ವ ಕಾಲೇಜು ಉಪನ್ಯಾಸಕರು ತಮ್ಮ ಹಕ್ಕುಗಳನ್ನು ಪಡೆಯಲು ಸಂಘಟಿತರಾಗಬೇಕು. ಹೋರಾಟವನ್ನು ನಡೆಸಬೇಕು.

ಬಾಗೇಪಲ್ಲಿ: ಆಂಧ್ರದ ಗಡಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ರಾತ್ರಿ ವೇಳೆಯಲ್ಲಿ ಕೃಷಿ ಉತ್ಪನ್ನಗಳನ್ನು ತರುವ ರೈತರು ರೈತ ಭವನದಲ್ಲಿ ತಂಗುತ್ತಾರೆ. ಆದರೆ ಈ ಭವನದಲ್ಲಿ ಕುಡಿಯುವ ನೀರು,...

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಚುನಾವಣಾ ಪೂರ್ವದಲ್ಲಿ ಕೊಟ್ಟ ಯಾವುದೇ ಭರವಸೆಯನ್ನು ಈಡೇರಿಸಿಲ್ಲ, ಮೋದಿ ಅವರು ಮೋಡಿ ಮಾಡುವುದು ಬಿಟ್ಟರೆ ದೇಶದ ಅಭಿವೃದ್ಧಿಗೆ ಏನು...

ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರದಲ್ಲಿ ಸುಗಮ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವ ಜಿಲ್ಲಾಡಳಿತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರೋಬ್ಬರಿ 486 ಕ್ಕೂ ಅಧಿಕ...

ಚಿಕ್ಕಬಳ್ಳಾಪುರ: ಎರಡು ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಗೊಂಡಿರುವ ಡಾ.ಎಂ.ವೀರಪ್ಪ ಮೊಯ್ಲಿಗೆ ನಿಜ ಹೇಳುವ ಅಭ್ಯಾಸ ಇಲ್ಲ. ಅವರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ...

ಚಿಂತಾಮಣಿ: ಮತದಾನ ಸಂವಿಧಾನ ನೀಡಿರುವ ಹಕ್ಕು, ಯಾವುದೇ  ಕಾರಣಕ್ಕೂ ನಾವು ಲೋಕಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡುವುದಿಲ್ಲ ಎಂದು ನೆರ್ನಕಲ್ಲು, ಮಡಬಹಳ್ಳಿ, ಮಾದರಕಲ್ಲು ಗ್ರಾಮಸ್ಥರು...

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾದಂತೆ ಚುನಾವಣಾ ಅಕ್ರಮಗಳ ತಡೆಗೆ ಭಾರೀ ಸಿದ್ಧತೆ ಕೈಗೊಂಡಿರುವ ಜಿಲ್ಲಾಡಳಿತ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ...

ಚಿಕ್ಕಬಳ್ಳಾಪುರ: ಯಾವುದೇ ನೆಟ್‌ವರ್ಕ್‌ ಬಳಸಿ ವಿವಿಪ್ಯಾಟ್‌ ಸಾಧನ ನಿರ್ವಹಣೆ ಸಾಧ್ಯವಾಗುವುದಿಲ್ಲ. ಇದು ಸ್ವತಂತ್ರವಾಗಿ ಕೆಲಸ ನಿರ್ವಹಿಸಲಿದೆ.

ಚಿಂತಾಮಣಿ: ಚೌಡದೇನಹಳ್ಳಿಯ ಗ್ರಾಮದ ದಲಿತ ಮತ್ತು ಸವರ್ಣಿàಯರ ಮಧ್ಯೆ ಸರ್ಕಾರಿ ಜಮೀನಿಗಾಗಿ ಉದ್ಬವಿಸಿದ್ದ ವಿವಾದವನ್ನು ಶೀಘ್ರ ಪರಿಹರಿಸಬೇಕೆಂದು ದಲಿತರು ತಹಶೀಲ್ದಾರ್‌ ವಾಹನವನ್ನು ಅಡ್ಡಗಟ್ಟಿ...

ಚಿಕ್ಕಬಳ್ಳಾಪುರ: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆ ಪ್ರಚಾರದ ಕಾವು ಸಾಮಾಜಿಕ ಜಾಲತಾಣಗಳಲ್ಲಿ ಕಾವೇರಿದ್ದು, ಮತದಾರರ ಗಮನ ಸೆಳೆಯುವ ನಿಟ್ಟಿನಲ್ಲಿ...

ಶಿಡ್ಲಘಟ್ಟ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ವಿಶೇಷವಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿವೆ.

ಚಿಂತಾಮಣಿ: ತಾಲೂಕಿನ ಮುರುಗಮಲ್ಲ ಹೋಬಳಿ ವೈ.ಕುರುಪಲ್ಲಿಯಿಂದ ಯಗವಕೋಟೆ ಗ್ರಾಮಕ್ಕೆ ತೆರಳಲು ಹಿಂದಿನಿಂದಲೂ ಇಂದಿನವರೆಗೆ ಇದ್ದ ಕಾಲುದಾರಿಯನ್ನು ಕೆಲ ಪ್ರಭಾವಿ ವ್ಯಕ್ತಿಗಳು ದಾರಿಯನ್ನು...

ಚಿಕ್ಕಬಳ್ಳಾಪುರ: ಕೇಂದ್ರ ಚುನಾವಣಾ ಆಯೋಗವು ಲೋಕಸಭೆಯ ಸಾರ್ವತ್ರಿಕ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದು, ಆಯೋಗದ ನಿರ್ದೇಶನದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ...

ಚಿಂತಾಮಣಿ: ಲೋಕಸಭಾ ಚುನಾವಣೆಗೆ ಭಾನುವಾರದಿಂದ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ 640 ಬೂತ್‌ಗಳಲ್ಲಿ ಆಯೋಜಿಸಿದ್ದ ಪಲ್ಸ್‌ ಪೋಲಿಯೋ ಅಭಿಯಾನದಲ್ಲಿ ಒಟ್ಟು ಗುರಿ...

ಬಾಗೇಪಲ್ಲಿ: ಹಿಂದುಳಿದ ಮತ್ತು ಸದಾ ಬರಗಾಲ ಪೀಡಿತ ಪ್ರದೇಶದಲ್ಲಿ ನ್ಯಾಷನಲ್‌ ಕಾಲೇಜು ಪ್ರಾರಂಭಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಬದುಕು ರೂಪಿಸಿಕೊಳ್ಳುವಂತಹ ಅವಕಾಶ...

ಚಿಕ್ಕಬಳ್ಳಾಪುರ: ಜಿಲ್ಲೆಯ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಗೆ ಸಂಚರಿಸುವ 06521 ಸಂಖ್ಯೆಯ ಯಶವಂತಪುರ-ಹಜರತ್‌ ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಪ್ರತಿ ಗುರುವಾರ...

Back to Top