CONNECT WITH US  

ಚಿಕ್ಕಮಗಳೂರು

ಕಡೂರು: ಬಯಲು ಸೀಮೆಯ ದೊಡ್ಡಪಟ್ಟಣಗೆರೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಶ್ರೀ ಕಟ್ಟೆಹೊಳೆಯಮ್ಮನವರ ಜಾತ್ರಾ
ಮಹೋತ್ಸವದಿಂದ 30 ದಿನಗಳ ಕಾಲ ದನಗಳ ಜಾತ್ರೆ ನಡೆಯಲಿದೆ. ಸಾವಿರಾರು ರಾಸುಗಳ...

ಬಾಳೆಹೊನ್ನೂರು: ಬದುಕಿನ ವಿಕಾಸಕ್ಕೆ ಭೌತಿಕ ಸಂಪತ್ತಷ್ಟೇ ಕಾರಣವಲ್ಲ. ಅದರ ಜೊತೆಗೆ ಒಂದಿಷ್ಟು ಶಿವಜ್ಞಾನದ ಅರಿವನ್ನು ಪಡೆಯಬೇಕಾಗುತ್ತದೆ. ಉಜ್ವಲ ಬದುಕಿಗೆ ಧರ್ಮವೇ ಅಡಿಪಾಯವಾಗಿದೆ ಎಂದು ಶ್ರೀ ರಂಭಾಪುರಿ ಜಗದ್ಗುರು...

ಶಿವಮೊಗ್ಗ: ತಾಂತ್ರಿಕ ಯುಗದಲ್ಲಿ ಜಾನಪದವನ್ನು ಪರಿಭಾವಿಸುವ ಕ್ರಮದಲ್ಲಿ ಬದಲಾವಣೆ ಮಾಡಿ ಅದನ್ನು ಮುಂದಿನ ಪೀಳಿಗೆಗೆ ಉಳಿಸಬೇಕಾಗಿದೆ ಎಂದು ಸಾಹಿತಿ ಸಣ್ಣರಾಮ ಅಭಿಪ್ರಾಯಪಟ್ಟರು. ಸಹ್ಯಾದ್ರಿ...

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಘೋಷಣೆಯಾಗಿ ಕೆಲ ದಿನ ಕಳೆದರೂ ಬಿಜೆಪಿಯಾಗಲಿ, ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಪಕ್ಷವಾಗಲಿ, ತಮ್ಮ ಅಭ್ಯರ್ಥಿಗಳನ್ನು ಈವರೆಗೂ ಘೋಷಣೆ ಮಾಡದಿರುವುದು...

ಚಿಕ್ಕಮಗಳೂರು: ಸುಮಲತಾ ಅಂಬರೀಷ್‌ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗುತ್ತದ್ದಂತಯೇ ಈ ಬಾಗದಲ್ಲಿ ರಾಜಕೀಯ ಚಟುವಟಿಕೆಗಳು...

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್‌ಗಿರಿ ದರ್ಗಾದಲ್ಲಿ ಮಾ.22 ರಿಂದ ಮಾ.24 ರವರೆಗೆ 3 ದಿನಗಳ ಕಾಲ ನಡೆಯುವ ಉರುಸ್‌ ಆಚರಣೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ|...

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಹಿನ್ನೆಲೆಯಲ್ಲಿ ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಾರ್ಯಕರ್ತರು ಹಾಗೂ ನಾಯಕರು...

ಚಿಕ್ಕಮಗಳೂರು: ನಗರ ಹೊರವಲಯದ ಹಿರೇಮಗಳೂರಿನ ಇತಿಹಾಸ ಪ್ರಸಿದ್ದ ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಾಲಯದಲ್ಲಿ ಕನ್ನಡ ರಾಮನ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ನಡುವೆ ಶನಿವಾರ ವೈಭವದಿಂದ...

ಚಿಕ್ಕಮಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆಯನ್ನು ಗಂಭೀರವಾಗಿ ಪರಿಗಣಿಸುವುದರ ಜೊತೆಗೆ ಉಲ್ಲಂಘನೆಯಾಗದಂತೆ...

ತರೀಕೆರೆ: ಜಮೀನೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಬೆಳೆ ಮತ್ತು ಕೃಷಿ ಪರಿಕರ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಅರಸೀಕೆರೆ ಗ್ರಾಮದ ಬಳಿ ಗುರುವಾರ ಮಧ್ಯಾಹ್ನ 1:30ರ ಸುಮಾರಿಗೆ ನಡೆದಿದೆ.

ಶೃಂಗೇರಿ: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ರಾಜಕೀಯ ಮರುಜನ್ಮ ನೀಡಿದ ಈ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಪಕ್ಷಕ್ಕೆ ಅಭ್ಯರ್ಥಿಗಳೇ ದೊರಕದಿರುವುದು ಪಕ್ಷ ಅಧೋಗತಿಗೆ ಇಳಿದಿರುವುದಕ್ಕೆ...

ಚಿಕ್ಕಮಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ನ್ನು ಶಾಂತಿಯುತ ಹಾಗೂ ಮುಕ್ತವಾಗಿ ನಡೆಸಲು ಎಲ್ಲರೂ ಸಹಕಾರ ನೀಡಬೇಕು ಮತ್ತು ಚುನಾವಣಾ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು ಪಾಲನೆ ಮಾಡಬೇಕು...

ಕಡೂರು: ತಾಲೂಕಿನ ಐತಿಹಾಸಿಕ ಮದಗದಕೆರೆ ಚಾನಲ್‌ನ ನೀರಿನ ದುರ್ಬಳಕೆ ಕುರಿತು ಪ್ರಶ್ನಿಸಲು ಹೋದ ಜನರ ಮೇಲೆ

ಮೂಡಿಗೆರೆ: ವರ್ಷವಿಡೀ ಗರ್ಭಗುಡಿಯಲ್ಲಿರುವ ದೇವಿಯು ಸನ್ನಿ ಧಿಗೆ ಬಂದ ಭಕ್ತರಿಗೆ ದರ್ಶನ ಕೊಡುತ್ತಾಳೆ. ರಥೋತ್ಸವದಂದು ಜಗನ್ಮಾತೆಯು ಹೊರಬಂದು ರಥದಲ್ಲಿ ಕುಳಿತು ಭಕ್ತರಿಗೆ ದರ್ಶನ ನೀಡುತ್ತಾಳೆ....

ಕಡೂರು: ಶುಕ್ರವಾರ ತಾಲೂಕಿನಲ್ಲಿ 5 ಅಗ್ನಿ ಅವಘಡ ಪ್ರಕರಣಗಳು ದಾಖಲಾಗಿದೆ ಎಂದು ತಿಳಿದುಬಂದಿದೆ. ಬಾಬಾ ಎಸ್ಟೇಟ್‌ನಲ್ಲಿ ಶುಕ್ರವಾರ ನಡೆದ ಅಗ್ನಿ ಆಕಸ್ಮಿಕದಿಂದ ತೆಂಗಿನ ತೋಟ, ವಾಸದ ಮನೆ, ಖಾಲಿ...

ಶೃಂಗೇರಿ: ವಿರೋಧ ಪಕ್ಷವು ಸರಕಾರವನ್ನು ಅಸ್ಥಿರ ಮಾಡುವ ವಿಫಲ ಪ್ರಯತ್ನ ಮಾಡುತ್ತಿದ್ದರೂ, ಸ್ಥಿರ ಹಾಗೂ ಜನಪರ ಆಡಳಿತವನ್ನು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೀಡುತ್ತಿದ್ದಾರೆ ಎಂದು ವಿಧಾನ...

ಚಿಕ್ಕಮಗಳೂರು: ತಾಲೂಕಿನ 6 ಗ್ರಾಮ ಪಂಚಾಯತ್‌ಗಳ 20 ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ನೀರು ನೀಡಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಾಪಂ ಅಧ್ಯಕ್ಷ ಜಯಣ್ಣ ಹೇಳಿದರು.

ಶೃಂಗೇರಿ: ಲೋಕಸಭಾ ಚುನಾವಣೆಗೂ ಶೃಂಗೇರಿ ಪೀಠಕ್ಕೆ ಆಗಮಿಸುತ್ತಿರುವುದಕ್ಕೂ ಸಂಬಂಧವಿಲ್ಲ. ಅಧಿಕಾರ ಇದ್ದರೂ ಇಲ್ಲದಿದ್ದರೂ ಇಲ್ಲಿಗೆ ಆಗಮಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ...

ಮೂಡಿಗೆರೆ: ಪಟ್ಟಣದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಕೆ.ಸಿ.ರತನ್‌ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆ ಮಂಗಳವಾರ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ...

ಚಿಕ್ಕಮಗಳೂರು: ದೇಶದಲ್ಲಿ ಮಹಾ ಘಟಬಂಧನ್‌ ಎಂದು ಮಾತನಾಡುತ್ತಿರುವ ವಿಪಕ್ಷಗಳು ಹೊಂದಿರುವುದು ಎರಡು ಅಂಶಗಳನ್ನು ಮಾತ್ರ. ಅದು ನರೇಂದ್ರ ಮೋದಿ ಅವರ ಭಯ ಹಾಗೂ ದ್ವೇಷ. ಅಲ್ಲಿ ಯಾವುದೇ...

Back to Top