CONNECT WITH US  

ದಾವಣಗೆರೆ

ದಾವಣಗೆರೆ: ಜೀವನದಲ್ಲಿ ನೆಮ್ಮದಿಯ ಬದುಕು ನಮ್ಮದಾಗಬೇಕಾದರೆ ಇನ್ನೊಬ್ಬರಿಗೆ ನೆರವಾಗಬೇಕು ಮತ್ತು ಪರರ ಕಷ್ಟಗಳಿಗೆ ಸ್ಪಂದಿಸಿ, ನಿವಾರಣೆಗೆ ಶ್ರಮಿಸಬೇಕು ಎಂದು ದಾವಣಗೆರೆ ವಿರಕ್ತ ಮಠದ ಶ್ರೀ...

ದಾವಣಗೆರೆ: ಸದಾ ಸ್ವಸ್ಥ ನಾಗರಿಕ ಸಮಾಜಕ್ಕೆ ಪ್ರಾಸಿಕ್ಯೂಷನ್‌ ಅತ್ಯಗತ್ಯ ಎಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ನಿರ್ದೇಶಕ ಜಿ.ಎಚ್‌. ಅಮೃತ್‌ ಕುಮಾರ್‌ ಪ್ರತಿಪಾದಿಸಿದ್ದಾರೆ.

ದಾವಣಗೆರೆ: ಕಾಮದಹನ ಎಂದರೆ ಕೇವಲ ಪ್ರತಿಮೆ ಸುಟ್ಟುಹಾಕುವುದಲ್ಲ. ನಮ್ಮಲ್ಲಿರುವ ಎಲ್ಲಾ ಕೆಟ್ಟಗುಣಗಳನ್ನು ಸುಟ್ಟುಹಾಕುವ ಸಂಕೇತ ಎಂದು ಅವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ...

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಿಡೀ ಗುರುವಾರ ಬಣ್ಣಗಳಲ್ಲಿ ಮುಳುಗಿ ಹೋಗಿತ್ತು!.

ದಾವಣಗೆರೆ: ದೇಶದ ಉನ್ನತಿಗಾಗಿ ಪ್ರತಿ ಮತದಾರ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಎ.ಆರ್‌.ಜಿ ಕಾಲೇಜು ಪ್ರಾಂಶುಪಾಲ ಪ್ರೊ| ಕೆ.ಎಸ್‌. ಬಸವರಾಜಪ್ಪ ಮನವಿ ಮಾಡಿದರು.

ದಾವಣಗೆರೆ: ಅಬ್ಟಾ ಇದೇನಪ್ಪಾ ಇಂತಹ ಬಿಸಿಲು...! ಎಂದು ಪರಿತಪಿಸುವ ವಾತವಾರಣ ಈಗಷ್ಟೇ ಆರಂಭವಾಗಿದೆ. ಇನ್ನೂ ಒಂದು ತಿಂಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ. ಅಲ್ಲದೆ, ಸೂರ್ಯನ ಪ್ರಖರತೆ...

ಜಗಳೂರು: ಭರಮ ಸಮುದ್ರ ಗ್ರಾಮದಲ್ಲಿ ಕಳೆದ ಸುಮಾರು ಒಂದು ವರ್ಷದಿಂದ ಚರಂಡಿಗಳನ್ನು ಸ್ವತ್ಛ ಮಾಡದೇ ಇರುವುದರಿಂದ ಗ್ರಾಮದ ತುಂಬ ಸೊಳ್ಳೆಗಳ ಹಾವಳಿ ಹೆಚ್ಚಾಗುತ್ತಿದ್ದು, ಗ್ರಾಮಸ್ಥರು ಸಾಂಕ್ರಾಮಿಕ...

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನ ಸಂಗಮ ಆವರಣದಲ್ಲಿ ಸೋಮವಾರ ನಡೆದ 18ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರು ಚಿನ್ನದ ಪದಕ ಪಡೆದು ಮಿಂಚಿದರು. ದಾವಣಗೆರೆಯ ಜೈನ್‌...

ದಾವಣಗೆರೆ: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಾ. 22ರಂದು ವಿಶ್ವ ಜಲ ದಿನ ಆಚರಿಸಬೇಕು. ಜಲ ಸಂರಕ್ಷಣೆಗೆ ಪ್ರತಿಜ್ಞೆ ಸ್ವೀಕರಿಸಿ, ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಪೋಷಿಸಬೇಕೆಂದು ಜಿಲ್ಲಾ...

ಚನ್ನಗಿರಿ: ಮಹಿಳೆಯರಿಗೂ ಸಮಾನ ಅವಕಾಶಗಳು ಸಿಕ್ಕಾಗ ಮಾತ್ರವೇ ಸಮಾಜದ ಏಳಿಗೆ ಸಾಧ್ಯವೆಂದು ಉಪ ಸಹಾಯಕ ಕೃಷಿ ನಿರ್ದೇಶಕಿ ಹಂಸವೇಣಿ ಅಭಿಪ್ರಾಯ ವ್ಯಕ್ತಪಡಿಸಿದರು.

ಹೊನ್ನಾಳಿ: ಸ್ವಾತಂತ್ರ್ಯ ಬಂದ ನಂತರ ತಕ್ಷಣ ಕಾಂಗ್ರೆಸ್‌ನ್ನು ವಿಸರ್ಜಿಸುವಂತೆ ಗಾಂಧೀಜಿ ಸಲಹೆ ನೀಡಿದ್ದರೂ ಅಂದಿನ ಕೆಲ ಕಾಂಗ್ರೆಸ್‌ ಮುಖಂಡರು ಸ್ವಾರ್ಥಕ್ಕಾಗಿ ಕಾಂಗ್ರೆಸ್‌ನ್ನು ಪಕ್ಷವನ್ನಾಗಿ...

ದಾವಣಗೆರೆ: ಬಣ್ಣಗಳ ಹಬ್ಬ ಎಂದೇ ಕರೆಯಲ್ಪಡುವ ಹೋಳಿಯನ್ನ ಜಿಲ್ಲೆ ಮತ್ತು ನಗರದಲ್ಲಿ ಶಾಂತಿ ಮತ್ತು ಸಂತೋಷದಿಂದ ಆಚರಿಸಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್‌.ಚೇತನ್‌ ಮನವಿ ಮಾಡಿದ್ದಾರೆ.

ದಾವಣಗೆರೆ: ಶ್ರಮಜೀವಿಗಳಿಗೆ ನ್ಯಾಯ ಸಮ್ಮತ, ಕಾನೂನಾತ್ಮಕವಾಗಿ ನಿವೇಶನಗಳನ್ನು ನೀಡುವ ಮೂಲಕ, ಸೂರು ಇಲ್ಲದ ಸಾವಿರಾರು ಕಾರ್ಮಿಕ ವರ್ಗಕ್ಕೆ ಆಶ್ರಯ ಕಲ್ಪಿಸಿ ಶ್ರಮಜೀವಿ ಕಾಂ.ಪಂಪಾಪತಿ ಕಟ್ಟಡ...

ಜಗಳೂರು: 55 ವರ್ಷ ಆಳ್ವಿಕೆ ನಡೆಸಿದ ಕಾಂಗ್ರೆಸ್‌ ಸರಕಾರ ಮಾಡದೇ ಇರುವ ಸಾಧನೆಯನ್ನು ಮೋದಿಯವರು ಪ್ರಧಾನಿಯಾಗಿ ಕೇವಲ 50 ತಿಂಗಳಲ್ಲಿ ಮಾಡಿದ್ದಾರೆ. ದೇಶದ ಹೆಚ್ಚಿನ ಅಭಿವೃದ್ಧಿಗೆ ಮತ್ತೆ ಮೋದಿ...

ದಾವಣಗೆರೆ: ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಕಚೇರಿ ಕಟ್ಟಡ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು...

ದಾವಣಗೆರೆ: ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ 44 ವಿವಿಧ ಹಕ್ಕೊತ್ತಾಯದ ಕಾರ್ಮಿಕ ಸನ್ನದನ್ನು ಶನಿವಾರ ಮಹಾತ್ಮಗಾಂಧಿ ವೃತ್ತದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ವತಿಯಿಂದ...

ದಾವಣಗೆರೆ: ಕಾನೂನು ಪರಿಪೂರ್ಣತೆಯೊಂದಿಗೆ ವಕೀಲ ಸಮುದಾಯ ಉನ್ನತ ಮಟ್ಟದ ವೃತ್ತಿ ಶ್ರೇಷ್ಠತೆ ಮೆರೆಯಬೇಕು ಎಂದು ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎಚ್‌. ಬಿಲ್ಲಪ್ಪ ಆಶಿಸಿದ್ದಾರೆ...

ಹೊನ್ನಾಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನ್ಯಾಮತಿ ತಾಲೂಕು ಬಿಎಲ್‌ಒಗಳ ಸಭೆಯನ್ನು ಶುಕ್ರವಾರ

ದಾವಣಗೆರೆ: ಪ್ರತಿಯೊಬ್ಬ ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಅಚ್ಚು ಕಟ್ಟುನಿಟ್ಟಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕೆಂದು...

ದಾವಣಗೆರೆ: ಗ್ರಾಹಕ ಜಾಗೃತಿ ಇಡೀ ಸಮುದಾಯವೇ ಭಾಗವಹಿಬೇಕಾಗಿರುವ ಆಂದೋಲನ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕುಲಕರ್ಣಿ ಅಂಬಾದಾಸ್‌ ಜಿ.,ತಿಳಿಸಿದ್ದಾರೆ. 

Back to Top