CONNECT WITH US  

ಜಿಲ್ಲೆ

ನಗರದ ತೀವ್ರ ಸಂಚಾರದಟ್ಟಣೆಯ ಜಂಕ್ಷನ್‌ಗಳಲ್ಲಿ 2025ರ ವೇಳೆಗೆ 20 ಮೇಲ್ಸೇತುವೆ/ಅಂಡರ್‌ಪಾಸ್‌/ಗ್ರೇಡ್‌ ಸಪರೇಟರ್‌ ನಿರ್ಮಾಣ, ಆರು ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ವಿಸ್ತರಣೆ ಮತ್ತು ನಾಲ್ಕು ಸಿಗ್ನಲ್‌ ಮುಕ್ತ ಕಾರಿಡಾರ್‌ಗಳು ಹಾಗೂ ಒಂದು...
ನೆಲಮಂಗಲ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬಿರು ಬೇಸಿಗೆಯ ಝಳದಿಂದ ತತ್ತರಿಸುತ್ತಿರುವ ನಾಗರಿಕರು, ನೀರಿನ ಸಮಸ್ಯೆಯಿಂದಾಗಿ ಇನ್ನಿಲ್ಲದ ಸಂಕಷ್ಟ ಎದುರಿಸುವಂತಾಗಿದೆ. ತಾಲೂಕು ಕೇಂದ್ರವಾಗಿರುವ ಪಟ್ಟಣ ಪ್ರದೇಶ ಪುರಸಭೆ ವ್ಯಾಪ್ತಿಗೆ ಒಳಪಟ್ಟಿದೆ...
ರಾಮನಗರ: ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರದಂತೆ ರಾಜ್ಯದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದೇವೆ. ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಬೇಕಾಗಿದೆ. ಹೀಗಾಗಿ ಕೋಮುವಾದಿ ಶಕ್ತಿಗಳ...
ಕೆ.ಆರ್‌.ಪೇಟೆ: ಮಂಡ್ಯ ಜಿಲ್ಲೆಯ ಜನತೆ ನಮ್ಮ ಕುಟುಂಬದ ಮೇಲೆ ಹೊರಿಸಿರುವ ಋಣ ತೀರಿಸಲು ನಾನು ನಿಮ್ಮ ಮುಂದೆ ಬಂದಿರುವೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹೇಳಿದರು....
ಮೈಸೂರು: ಮೈತ್ರಿ ಧರ್ಮ ಪಾಲನೆಯ ಲಾಭ ಎರಡೂ ಪಕ್ಷಗಳಿಗೂ ಸಿಗಬೇಕು. ಫ‌ಲಿತಾಂಶದಲ್ಲಿ ಲಾಭ ಸಿಗದಿದ್ದರೆ ಮೈತ್ರಿ ಪ್ರಯೋಜನವಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌...
ಸಂತೆಮರಹಳ್ಳಿ: ಹಳ್ಳಬಿದ್ದ ರಸ್ತೆಗಳು, ನೀರು ಚಲಿಸದ ಚರಂಡಿ, ಪಾಚಿಕಟ್ಟಿರುವ, ಗಿಡಕಂಟಿ ಬೆಳೆದಿರುವ ಕುಡಿಯುವ ನೀರಿನ ತೊಂಬೆಗಳಲ್ಲಿ ನೀರು ತುಂಬಿಸಿಕೊಳ್ಳುವ ಅನಿವಾರ್ಯತೆ, ಉರಿಯದ ಬೀದಿ ದೀಪಗಳು ಕತ್ತಲೆಯಲ್ಲೇ ಕಾಲ ಕಳೆಯುವ ನಾಗರಿಕರು !  ಇದು...
ಚನ್ನರಾಯಪಟ್ಟಣ: ಬಂಡಿಪುರ ಮತ್ತು ನಾಗರಹೊಳೆ ಅರಣ್ಯಕ್ಕೆ ಕಿಡಿ ಗೇಡಿಗಳು ಬೆಂಕಿ ಹಾಕುವ ಮೂಲಕ ಸುಮಾರು 20 ಎಕರೆ ಅರಣ್ಯ ಸಂಪೂರ್ಣ ನಾಶವಾಗಲು ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ಸಾಗರ್‌ ಜಿ.ಪಾಟೀಲ್‌...
ತುಮಕೂರು: ನೀರು ಅಮೂಲ್ಯವಾದ ಜೀವ ಜಲ. ನೀರನ್ನು ಮಿತವಾಗಿ ಬಳಸುವುದರ ಮೂಲಕ ಸಂರಕ್ಷಣೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಣೇಶ್‌ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ...
ಕೋಲಾರ: ನೀರು ಅಮೂಲ್ಯ ಜೀವದ್ರವ್ಯ ಆಗಿದ್ದು, ಅದರ ಸಂರಕ್ಷಣೆ ಮತ್ತು ಮಿತ ಬಳಕೆ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು. ನಗರದ ಸರ್ವಜ್ಞ ಉದ್ಯಾನ ವನದಲ್ಲಿ ಜಿಲ್ಲಾಡಳಿತ,...
ಗೌರಿಬಿದನೂರು: ತಾಲೂಕಿನಲ್ಲಿ ತೀವ್ರ ಬರಗಾಲದಿಂದ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿಗೆ ಮಾತ್ರವಲ್ಲದೇ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ªಜಾನುವಾರುಗಳನ್ನು ಪೋಷಿಸಲು ಸಾಧ್ಯವಾಗದೆ ರೈತರು ಜಾತ್ರೆ ಮತ್ತು ಸಂತೆಗಳಲ್ಲಿ...

ದೊಡ್ಡಬಳ್ಳಾಪುರ: ಕಲೆ, ಸಾಹಿತ್ಯ, ಸಂಸ್ಕೃತಿ ಬಗ್ಗೆ ರಾಜಕಾರಣಿಗಳಿಗೂ ಹೆಚ್ಚಿನ ಆ ಸಕ್ತಿ ಮೂಡಿದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸದೃಢವಾಗಿ ಕಲೆ, ಸಂಸ್ಕೃತಿಗೆ ಹೆಚ್ಚಿನ ಉತ್ತೇಜನ...

ಬೆಂಗಳೂರು: ಖಾಸಗಿ ಶಾಲೆಯ ಶೌಚಾಲಯದ ಗುಂಡಿ (ಪಿಟ್‌) ಸ್ವತ್ಛಗೊಳಿಸುವ ವೇಳೆ ಕಾರ್ಮಿಕ ಉಸಿರುಗಟ್ಟಿ ಮೃತಪಟ್ಟ ಘಟನೆ ಬೇಗೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿಶನಿವಾರ ನಡೆದಿದೆ. ಹೊಂಗಸಂದ್ರ...

ಪಣಂಬೂರು: ರಾಷ್ಟ್ರ ಮಟ್ಟದ ಜೆಇಇ ಮೈನ್ಸ್‌ ಪರೀಕ್ಷೆಯಲ್ಲಿ ಮಂಗಳೂರಿನ ಶ್ರೀ ಚೈತನ್ಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅನಿರುದ್ಧ ಮುನ್ನಾರ್‌ ಕೃಷ್ಣ ಶೇ. 99.81 ಅಂಕ...

ಬೆಂಗಳೂರು: ಹೊಸದಾಗಿ ರಚನೆಯಾದ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯಕ್ಕೆ ಪಿಎಚ್.ಡಿ ನೋಟಿಫಿಕೇಷನ್‌ಗೆ ಅವಕಾಶ ನೀಡಿ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅವಕಾಶ ನೀಡದಿರುವುದು ಚರ್ಚೆಗೆ ಕಾರಣವಾಗಿದೆ...

ಮೂಡಿಗೆರೆ: ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿಲ್ಲ. 3 ದಿನಗಳಿಂದ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಕಾಡನ್ನು ವ್ಯಾಪಿಸುತ್ತಿದೆ. 

ನವದೆಹಲಿ: ಕರ್ನಾಟಕದಲ್ಲಿರುವ ಸಿದ್ದಿ ಸಮುದಾಯವನ್ನು ಪರಿಶಿಷ್ಟ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡುವಂತೆ ರಾಜ್ಯ ಸರ್ಕಾರವು ಮನವಿ ಸಲ್ಲಿಸಿರುವುದು ನಿಜ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ...

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ಇತರ ವಿಷಯಗಳ ಪ್ರಾಯೋಗಿಕ ಪರೀಕ್ಷೆ 2019ರ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ.

ದಾವಣಗೆರೆ: ವೀರಶೈವ, ಲಿಂಗಾಯತ ಧರ್ಮ ಬೇರೆ ಬೇರೆ ಎಂದು ಒಡೆಯುವ ಪ್ರಯತ್ನ ಆಗಾಗ್ಗೆ ನಡೆಯುತ್ತಲೇ ಇದೆ. ಆದ್ದರಿಂದ ವೀರಶೈವ ಲಿಂಗಾಯತ ಸಮಾಜದ ಪ್ರತಿಯೊಬ್ಬರೂ ವೀರಶೈವ ಲಿಂಗಾಯತ ಪರಂಪರೆ, ಧರ್ಮ...

ಚಿತ್ರದುರ್ಗ: ಕೇಂದ್ರದ ಮಾಜಿ ರೈಲ್ವೆ ಸಚಿವರಾಗಿದ್ದ ಸಿ.ಕೆ. ಜಾಫರ್‌ ಷರೀಫ್‌ ಚಿತ್ರದುರ್ಗ ನಗರಸಭೆ ಚುನಾವಣೆಯಲ್ಲಿ ಸೋತ ನಂತರ ಬೆಂಗಳೂರಿನ ಕನಕಪುರ, ಬೆಂಗಳೂರು ಲೋಕಸಭಾ ಕ್ಷೇತ್ರದಿಂದ ಏಳು ಬಾರಿ...

ಬೀದರ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಒಟ್ಟು 1,449 ಮತಗಟ್ಟೆಗಳು ಇದ್ದವು. ಇದೀಗ ಹೆಚ್ಚುವರಿಯಾಗಿ 46 ಮತ ಕೇಂದ್ರಗಳು ಸೇರಿದ್ದು, ಒಟ್ಟು ಜಿಲ್ಲೆಯಲ್ಲಿ 1495 ಮತಗಟ್ಟೆಗಳಿವೆ...

ಉಡುಪಿ: ವಾರಾಹಿ ನದಿಯಿಂದ (ಹಾಲಾಡಿ ಸಮೀಪದ ಕುಳಂಜೆ ಗ್ರಾಮದ ಭರತ್ಕಲ್‌) 38 ಕಿ.ಮೀ.

ಹೊಸಪೇಟೆ: ನಗರದ ರಾಣಿಪೇಟೆ ಶ್ರೀಬಯಲು ಆಂಜನೇಯ ದೇವಸ್ಥಾನದಲ್ಲಿ ವಿಶ್ವ ಹಿಂದು ಪರಿಷತ್‌ ವತಿಯಿಂದ ಆಯೋಜಿಸಿದ್ದ ಅಖಂಡ ಶ್ರೀರಾಮ ಜಪಯಜ್ಞ ನಿಮಿತ್ತ ಶ್ರೀರಾಮತಾರಕ ಮಂತ್ರದ ಭಜನೆ ಭಾನುವಾರ...

ಶಿರ್ವ: ಚಿಮಿಣಿ ದೀಪದ ಬೆಳಕಿನಲ್ಲಿ ಓದಿ ಸಾಧನೆಗೈದ ಸಾಧಕಿ ಅಕ್ಷಿತಾ ಹೆಗ್ಡೆ ಅವರಿಗೆ ಹೊಸ ಮನೆ ನಿರ್ಮಾಣಕ್ಕೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಅಡಿಗಲ್ಲು ಹಾಕಲಾಯಿತು. 

ಬಳ್ಳಾರಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಬಚಪನ್‌ ಎ ಪ್ಲೇ ಸ್ಕೂಲ್‌ ವತಿಯಿಂದ ನಗರದ ಪೊಲೀಸ್‌ ಜಿಮ್‌...

ಚಿತ್ರದುರ್ಗ: ಕಡುಬಡವರ ಅಂತ್ಯಸಂಸ್ಕಾರಕ್ಕೆ ಸಹಾಯವಾಗಲೆಂದು ಜಾರಿಗೊಳಿಸಿದ್ದ ಅಂತ್ಯಸಂಸ್ಕಾರ ಯೋಜನೆಯಡಿ ಈಗ ಅನುದಾನವೇ ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಮಹತ್ವದ ಯೋಜನೆಗೆ ಸರ್ಕಾರ ಎಳ್ಳು ನೀರು...

ಬೆಂಗಳೂರು: ಆ್ಯಂಬಿಡೆಂಟ್‌ ಪ್ರಕರಣದಲ್ಲಿ ಇಡಿಯಿಂದ ಬಚಾವ್‌ ಮಾಡಲು ಚಿನ್ನದ ಗಟ್ಟಿ ಲಂಚವಾಗಿ ಪಡೆದ ಆರೋಪ ಎದುರಿಸುತ್ತಿರುವ ಜನಾರ್ದನ ರೆಡ್ಡಿಯಿಂದ ಬಿಜೆಪಿ ಚುನಾವಣೆಗೆ ಆರ್ಥಿಕ ನೆರವು ಪಡೆದಿದೆ...

ಕಾಸರಗೋಡು: ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್‌ ರಝಾಕ್‌ (63) ಅವರು  ಶನಿವಾರ ನಿಧನ ಹೊಂದಿದರು.

ಮುದ್ದೇಬಿಹಾಳ: ಹಡಲಗೇರಿ ಗ್ರಾಮದಲ್ಲಿ ಸುಮಾರು 200 ಎಕರೆ ಜಾಗದ ಕೆರೆ ಇದ್ದು ಇಂತಹ ಕೆರೆ ಇಲ್ಲಿವರೆಗೂ ಅಭಿವೃದ್ಧಿ ಆಗದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ...

ಬ್ರಹ್ಮಾವರ: ರಕ್ತದಾನ, ನೇತ್ರದಾನ ಇತ್ಯಾದಿಗಳನ್ನು ಕೇಳಿದ್ದೀರಿ. ಆದರೆ ಇಲ್ಲೊಬ್ಬರು ಪೆಟ್ರೋಲ್‌ ದಾನಿಯಾಗಿ ಆಪದ್ಭಾಂಧವರಾಗಿದ್ದಾರೆ. ಅವರೇ  ಬ್ರಹ್ಮಾವರ ಚಾಂತಾರಿನ ಉಮೇಶ್‌ ಪೂಜಾರಿ.

ಕಾಸರಗೋಡು: ಗಾಳಿ ಮಳೆ ಮತ್ತು ಸಿಡಿಲಿನ ಆಘಾತಕ್ಕೆ ಮರ ಮುರಿದು ವಿದ್ಯುತ್‌ ತಂತಿಯ ಮೇಲೆ ಬಿದ್ದ ಪರಿಣಾಮ ತುಂಡರಿಸಿದ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟ ಘಟನೆ ಕುಂಭ್ಡಾಜೆ ...

Back to Top