CONNECT WITH US  

ಸಂಪಾದಕೀಯ

ರಾಜಕೀಯ ವಲಯದಲ್ಲಿ ಭೀಷ್ಮ ಎಂದೇ ಅರಿಯಲ್ಪಡುವ ಹಿರಿಯ ನಾಯಕ ಎಲ್‌.ಕೆ.ಆಡ್ವಾಣಿಯವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿರುವುದು ಈ ಬಾರಿಯ ಲೋಕಸಭಾ ಚುನಾವಣೆಯ ಮಹತ್ವದ ಸಂಗತಿಗಳಲ್ಲಿ ಒಂದು.

ಪಂಜಾಬ್‌ ನ್ಯಾಶನಲ್‌ ಬ್ಯಾಂಕಿಗೆ ಸುಮಾರು 13,500 ಕೋ. ರೂ. ವಂಚಿಸಿ ಪಲಾಯನ ಮಾಡಿದ್ದ ವಜ್ರಾಭರಣ ಉದ್ಯಮಿ ನೀರವ್‌ ಮೋದಿ ಲಂಡನ್‌ನಲ್ಲಿ ಸೆರೆಯಾಗಿರುವುದು ಭಾರತಕ್ಕೆ ಸಂದಿರುವ ದೊಡ್ಡದೊಂದು ರಾಜತಾಂತ್ರಿಕ ಗೆಲುವು...

ದೇಶಕ್ಕೆ ಇದೇ ಮೊದಲ ಬಾರಿಗೆ ಲೋಕಪಾಲರ ನೇಮಕವಾಗಿರುವುದನ್ನು ಒಂದು ಮೈಲುಗಲ್ಲು ಎಂದೇ ಪರಿಗಣಿಸಬಹುದು. ಪ್ರಧಾನಿ ನೇತೃತ್ವದ ಸಮಿತಿ ಸುಪ್ರೀಂ ಕೋರ್ಟಿನ ವಿಶ್ರಾಂತ ನ್ಯಾಯಾಧೀಶ ಪಿನಾಕಿ ಚಂದ್ರ ಘೋಶ್‌ ಅವರ ಹೆಸರನ್ನು...

ಸರ್ಕಾರಿ ವ್ಯವಸ್ಥೆಯೊಳಗೆ ಶಿಕ್ಷಕರ ಸಮೂಹವೇ ದೊಡ್ಡದು. ಸರ್ಕಾರ ಮತ್ತು ಶಿಕ್ಷಕ, ಉಪನ್ಯಾಸಕ ನಡುವಿನ ಸಮಸ್ಯೆ ಪರಿಹಾರದ ಗುದ್ದಾಟಕ್ಕೂ ದೊಡ್ಡ ಇತಿಹಾಸವಿದೆ. ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 2...

ಭಾರತದ ಆರ್ಥಿಕತೆ ಭಾರೀ ವೇಗದಲ್ಲಿ ಅಭಿವೃದ್ಧಿಯಾಗುತ್ತಿದೆ ಎನ್ನುತ್ತೇವೆ. ಇದೇ ವೇಳೆ ಆರ್ಥಿಕತೆಯನ್ನೂ ಮೀರಿ ಅಭಿವೃದ್ಧಿಯಾಗುತ್ತಿರುವ ಇನ್ನೊಂದು ವಿಚಾರವಿದೆ. ಅದು ರಾಜಕೀಯ ಪಕ್ಷಗಳು. ಕಳೆದೊಂದು ದಶಕದಲ್ಲಿ...

ಮತವನ್ನು ಹಣಕೊಟ್ಟು ಖರೀದಿಸುವುದು ಚುನಾವಣೆಯ ಸಮ್ಮತ ವಿಧಾನವೇ ಆಗಿರುವುದು ದುರದೃಷ್ಟಕರ ಬೆಳವಣಿಗೆ. ಚುನಾವಣಾ ಆಯೋಗ ಚುನಾವಣೆಯಲ್ಲಿ ಹಣದ ಹರಿವನ್ನು ನಿಯಂತ್ರಿಸಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ರಾಜಕೀಯ...

ಸರಕಾರಿ ಸ್ವಾಮ್ಯದ ಭಾರತ್‌ ಸಂಚಾರ್‌ ನಿಗಮ್‌ (ಬಿಎಸ್‌ಎನ್‌ಎಲ್‌) ಸಂಸ್ಥೆಯ ಹಣಕಾಸು ಪರಿಸ್ಥಿತಿ ತೀರಾ ಹದಗೆಟ್ಟಿದೆ. ಇದೇ ಮೊದಲ ಬಾರಿಗೆ ಬಿಎಸ್‌ಎನ್‌ಎಲ್‌ ತನ್ನ ನೌಕರರಿಗೆ ವೇತನ ಪಾವತಿ ಮಾಡಲೂ ಸಾಧ್ಯವಾಗದೆ...

ಉಗ್ರ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ಇನ್ನೊಂದು ಪ್ರಯತ್ನವನ್ನು ಪಾಕಿಸ್ಥಾನದ ಪರಮಾಪ್ತ ದೇಶವಾಗಿರುವ ಚೀನ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿರುವ ತನ್ನ ವಿಟೊ ಅಧಿಕಾರವನ್ನು ಬಳಸಿ ತಡೆದಿದೆ....

ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜೆಡಿ ಲೋಕಸಭಾ ಚುನಾವಣೆಯ ಶೇ. 33 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲು ತೀರ್ಮಾನಿಸಿದ್ದು ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಒಂದು ಮಾದರಿ ನಡೆಯೆಂದೇ ಹೇಳಬಹುದು.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಸಮುದ್ರ ಕಿನಾರೆಯಲ್ಲಿ ನೀರವ್‌ ಮೋದಿಯ ಬಂಗಲೆಯನ್ನು ಡೈನಮೈಟ್‌ ಇಟ್ಟು ಪುಡಿ ಮಾಡಲಾಗಿದೆ. ದೇಶಕ್ಕೆ ಮೋಸ ಮಾಡಿ ಹೋದ ಉದ್ಯಮಿಗಳನ್ನು ಸುಮ್ಮನೇ ಬಿಡುವುದಿಲ್ಲ ಎಂಬ ಸಂದೇಶ ಕಳುಹಿಸುವ...

ಸಾಂದರ್ಭಿಕ ಚಿತ್ರ

ಸರಿಸುಮಾರು ಮೂರು ತಿಂಗಳ ಕಾಲ ಏಳು ಹಂತದಲ್ಲಿ ನಡೆಯುವ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾದ ಬಳಿಕ ಮಾಮೂಲಿಯಂತೆ ಒಂದಷ್ಟು ಅಪಸ್ವರಗಳು, ಆಕ್ಷೇಪಗಳು ಕೇಳಿ ಬಂದಿವೆ. ಏ.11ರಿಂದ ತೊಡಗಿ ಮೇ 19ರ ತನಕ ಮತದಾನ ನಡೆಯಲಿದೆ...

ಪ್ರಜಾಪ್ರಭುತ್ವದ ಹಬ್ಬ ಎಂದು ಪರಿಗಣಿಸಲಾಗಿರುವ ಚುನಾವಣೆಗೆ ಚುನಾವಣಾ ಆಯೋಗ ಮುಹೂರ್ತ ನಿಗದಿಗೊಳಿಸಿದೆ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಭಾರತದಲ್ಲಿ ಚುನಾವಣೆ ನಡೆಯುವ ರೀತಿಯೇ ಒಂದು ಸೊಗಸು...

ದೇಶದ ಸರ್ವೋಚ್ಚ ನ್ಯಾಯಾಲಯ ಅಯೋಧ್ಯೆ ವಿವಾದವನ್ನು ಮಾತುಕತೆ-ಸಂಧಾನದ ಮೂಲಕ ಪರಿಹರಿಸುವ ನಿಟ್ಟಿನಲ್ಲಿ ಯೋಚಿಸುತ್ತಿದೆ.  ಆದಾಗ್ಯೂ ಎರಡೂ ಪಕ್ಷಗಳೂ ಪರಸ್ಪರ ಮಾತುಕತೆಯ ಮೂಲಕ ರಾಮಜನ್ಮಭೂಮಿ ವಿವಾದವನ್ನು...

ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಪಡೆ ಪಾಕಿಸ್ತಾನಕ್ಕೆ ನುಗ್ಗಿ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿದ ಬಳಿಕ ಭಯೋತ್ಪಾದಕರತ್ತ ಪಾಕ್‌ ಹೊಂದಿರುವ ನಿಲುವಿನಲ್ಲಿ ತುಸು ಬದಲಾವಣೆಯಾಗಬಹುದು ಎಂಬ ನಿರೀಕ್ಷೆಯಿತ್ತು...

ಭಾರತದ ನಗರಗಳ ವಾಯುಮಾಲಿನ್ಯ ಮಟ್ಟ ಕಳವಳಕಾರಿ ಮಟ್ಟಕ್ಕೆ ತಲುಪಿದೆ ಎನ್ನುತ್ತಿದೆ ಗ್ರೀನ್‌ಪೀಸ್‌ ಸಂಸ್ಥೆಯ ವರದಿ. ಇದು ಜಗತ್ತಿನಾದ್ಯಂತ ನಗರಗಳ ವಾಯುಮಾಲಿನ್ಯ ಮಟ್ಟವನ್ನು ಅಧ್ಯಯನ ನಡೆಸುವ ಸಂಸ್ಥೆ. ಇದು ನೀಡಿರುವ...

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಶಿವರಾತ್ರಿಯ ಪವಿತ್ರ ಸ್ನಾನದೊಂದಿಗೆ ಮುಕ್ತಾಯಗೊಂಡ ಕುಂಭಮೇಳ ಅನೇಕ ದಾಖಲೆಗಳನ್ನು ಬರೆದದ್ದಷ್ಟೇ ಅಲ್ಲದೇ, ಮಾದರಿ ಆಯೋಜನೆಯಾಗಿ ಹೆಸರು ಗಳಿಸಿದೆ.  49 ದಿನದಲ್ಲಿ ದೇಶ-...

ಮುಸ್ಲಿಮ್‌ ದೇಶಗಳ ಸಹಕಾರ ಸಂಘಟನೆಯ (ಐಒಸಿ) ವಿದೇಶಾಂಗ ಸಚಿವರ ಸಮ್ಮೇಳನದಲ್ಲಿ ಗೌರವ ಅತಿಥಿಯಾಗಿ ಪಾಲ್ಗೊಳ್ಳಲು ಭಾರತ ಆಹ್ವಾನಿಲ್ಪಟ್ಟದ್ದು ದೇಶದ ವಿದೇಶಾಂಗ ನೀತಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಎಂದು...

ಸಾಂದರ್ಭಿಕ ಚಿತ್ರ

ರಾಷ್ಟ್ರೀಯ ಭದ್ರತೆಯಂಥ ಮಹತ್ವದ ವಿಚಾರವನ್ನು ರಾಜಕೀಯದ ಲಾಭ-ನಷ್ಟದ ದೃಷ್ಟಿಕೋನದಿಂದ ನೋಡುವುದೇ ತಪ್ಪು. ಈ ಸಂವೇದನಾರಹಿತ ನಡೆ ದೇಶದ ವರ್ಚಸ್ಸನ್ನು ಕಡಿಮೆಗೊಳಿಸಿದೆ.

ತಾನು ಶಾಂತಿಯನ್ನು ಅಪೇಕ್ಷಿಸುತ್ತೇನೆ ಎಂದು ತೋರಿಸಿಕೊಡಲು ಪಾಕಿಸ್ತಾನ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಅವರನ್ನು ಬಿಡುಗೊಳಿಸಿರಬಹುದು. ಆದರೆ ಈ ಒಂದು ನಡೆಯಿಂದ ಪಾಕಿಸ್ತಾನ ವಿಶ್ವಾಸಾರ್ಹ ದೇಶವೇನೂ...

ಜಗತ್ತಿನ ಪ್ರಮುಖ ರಾಷ್ಟ್ರಗಳೆಲ್ಲ ಭಾರತದ ಪರ ನಿಂತಿವೆ. ಭಾರತದ ಪರ ವಹಿಸಿಕೊಳ್ಳದ ರಾಷ್ಟ್ರಗಳೂ ಪಾಕಿಸ್ಥಾನದಿಂದ ಅಂತರ ಕಾಯ್ದುಕೊಳ್ಳುತ್ತಿವೆ‌. 

Back to Top