CONNECT WITH US  

ಗದಗ

ಗದಗ: ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಿಂದ ಮಾಜಿ ಶಾಸಕ ಡಿ.ಆರ್‌. ಪಾಟೀಲ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ರೋಣ: ಶಿಥಿಲಗೊಂಡಿರುವ ದೇವಸ್ಥಾನದಲ್ಲಿಯೇ ಆಟವಾಡುತ್ತಿರುವ ಪುಟಾಣಿ ಮಕ್ಕಳು.

ರೋಣ: ಸ್ವಂತ ಕಟ್ಟಡವಿಲ್ಲದೆ ದೇವಸ್ಥಾನದಲ್ಲಿ ಮಕ್ಕಳಿಗೆ ಪಾಠ ಮಾಡುವ ದುಸ್ಥಿತಿ ಇಲ್ಲಿನ ಅಂಗನವಾಡಿ ಕೇಂದ್ರಕ್ಕೆ ಬಂದೊದಗಿದ್ದು, ಅದೂ ಆಗೋ ಈಗೋ ಬೀಳುವ ಸ್ಥಿತಿಯಲ್ಲಿದೆ.

ಗದಗ: ರೇಣುಕ ಮಂದಿರದಲ್ಲಿ ನಡೆದ ಶ್ರೀ ರೇಣುಕ ದರ್ಶನ ಪ್ರವಚನ ಮಂಗಲೋತ್ಸವದಲ್ಲಿ ಸಾನ್ನಿಧ್ಯ ವಹಿಸಿದ್ದ ಉಜ್ಜಯಿನಿ ಜಗದ್ಗುರುಗಳು ಆಶೀರ್ವಚನ ನೀಡಿದರು.

ಗದಗ: ಶಿವನ ಆದೇಶದಂತೆ ಲಿಂಗಸಂಭವರಾದ ಜ| ರೇಣುಕಾಚಾರ್ಯರ ಧರ್ಮಸ್ಥಾಪನೆ ಕಾರ್ಯ ಅನನ್ಯವಾದದ್ದು. ಬಿತ್ತಿದ ಧರ್ಮದ ಆಚಾರ ವಿಚಾರದಿಂದ ಮನುಷ್ಯನ ಜೀವನ ವಿಕಾಸಗೊಳ್ಳುವುದು ಎಂದು ಉಜ್ಜಯಿನಿ
...

ಲಕ್ಷ್ಮೇಶ್ವರ: ಪ್ರಸಕ್ತ ವರ್ಷದ ಮುಂಗಾರು ಮತ್ತು ಹಿಂಗಾರಿನ ಮಳೆಗಳು ಸಂಪೂರ್ಣ ಕೈಕೊಟ್ಟಿದ್ದರಿಂದ ತಾಲೂಕಿನಲ್ಲಿನ ಎಲ್ಲ ಕೆರೆ, ಹಳ್ಳಗಳು ಬರಿದಾಗಿ ಬರಗಾಲದ ಭೀಕರತೆಯನ್ನು ಪ್ರದರ್ಶಿಸುತ್ತಿದೆ...

ರೋಣ: ಇಂದು ಬಹುತೇಕ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಯಾವುದರಲ್ಲೂ ಕಡಿಮೆ ಇಲ್ಲವೆನ್ನುವಂತೆ ಪೈಪೋಟಿ ನೀಡುತ್ತಿವೆ. ಸರಕಾರ ವಿವಿಧ ಯೋಜನೆಗಳನ್ನು ತಂದು ಮಕ್ಕಳ ಹಾಜರಾತಿಯನ್ನು...

ಸಾಂದರ್ಭಿಕ ಚಿತ್ರ

ಗಜೇಂದ್ರಗಡ: ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲನೆಗೆ ಮುಂದಾಗಿದೆ. ಮದ್ಯ ಮಾರಾಟಕ್ಕೆ ನಿಯಂತ್ರಣ ಹೇರಿದೆ.

ಲಕ್ಷ್ಮೇಶ್ವರ: ಸಿವಿಲ್‌ ಕೋರ್ಟ್‌ ಆವರಣದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನದ ಅಂಗವಾಗಿ ನಡೆದ ಕಾನೂನು ಕಾರ್ಯಕ್ರಮವನ್ನು ದಿವಾಣಿ ನ್ಯಾಯಾಧೀಶ ಎಚ್‌.ಐ. ಯಾದವಾಡ ಉದ್ಘಾಟಿಸಿದರು.

ಲಕ್ಷ್ಮೇಶ್ವರ: ಗ್ರಾಹಕರು ಮಾರುಕಟ್ಟೆಯಲ್ಲಿ ಖರೀದಿಸುವ ವಸ್ತುವಿನ ಗುಣಮಟ್ಟ, ದರದಲ್ಲಿ ಆಗುವ ನಷ್ಟ, ಅನ್ಯಾಯ, ಮೋಸ, ವಂಚನೆಗಳನ್ನು ತಪ್ಪಿಸುವಲ್ಲಿ ಜಾಗೃತಿ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ...

ಗಜೇಂದ್ರಗಡ: ಮನೆ ಮಾಳಿಗೆ ಮೇಲೆ ಸಂಡಿಗೆ ಹಾಕುತ್ತಿರುವ ಮಹಿಳೆಯರು.

ಗಜೇಂದ್ರಗಡ: ಬೇಸಿಗೆ ಬಂತೆಂದರೆ ಸಾಕು ಅಬ್ಬಬ್ಟಾ ಇದೆಂತಹ ಬಿರು ಬಿಸಿಲು ಎಂದು ಜನ ಬೇಸರ ವ್ಯಕ್ತಪಡಿಸಿದರೆ, ಇತ್ತ ಮಹಿಳೆಯರಿಗೆ ಬಿಸಿಲಿನ ಪ್ರಕರತೆ ಎಂದರೆ ಖುಷಿಯೋ ಖುಷಿ. ಏಕೆಂದರೆ ಮನೆಯ ಮಾಳಿಗೆ...

ಗಜೇಂದ್ರಗಡ ನಾಮಫಲಕಕ್ಕೆ ಸೀಮಿತವಾದ 367 ರಾಷ್ಟೀಯ ಹೆದ್ದಾರಿ.

ಗಜೇಂದ್ರಗಡ: ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯಿಂದ ಕೋಟೆ ನಾಡಿನ ಜನತೆಯ ಬಹು ನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ 367 ಕೈ ತಪ್ಪಿ ಹೋಗಿದೆಯೇ ಎಂಬ ಅನುಮಾನ ಈಗ ಎದುರಾಗಿದೆ.

ಗದಗ: ತಾಲೂಕಿನ ವಿವಿಧೆಡೆ ಮಾವಿನ ಮರಗಳು ಹೂವು-ಕಾಯಿಗಳಿಂದ ಕಂಗೊಳಿಸುತ್ತಿವೆ.

ಗದಗ: ಹವಾಮಾನ ವೈಪರಿತ್ಯ ಹಾಗೂ ಬರಗಾಲ ಮಧ್ಯೆಯೂ ಈ ಬಾರಿ ಜಿಲ್ಲೆಯಲ್ಲಿ ಹಣ್ಣುಗಳ ರಾಜ ಮಾವು ಬಂಪರ್‌ ಬೆಳೆ ನಿರೀಕ್ಷಿಸಲಾಗಿದೆ. ಎಲ್ಲೆಡೆ ಮಾವಿನ ಗಿಡಗಳಲ್ಲಿ ಹೂವು ಅರಳುತ್ತಿದ್ದು, ಅಲ್ಲಲ್ಲಿ...

ಗಜೇಂದ್ರಗಡ: ಬೇಸಿಗೆ ಶುರುವಾಗುತ್ತಿದ್ದಂತೆ ಪಟ್ಟಣದಲ್ಲಿ ತರಕಾರಿ ಬೆಲೆಗಳು ಗಗನಕ್ಕೇರಿವೆ. ಅದರಲ್ಲೂ ಜವಾರಿ ಹಸಿ ಗಿಡ್ಡ ಮೆಣಸಿಕಾಯಿ ಬೆಲೆಯಂತೂ ಗಗನಕ್ಕೇರಿದೆ. ಹಸಿ ಮೆಣಸಿನಕಾಯಿ ದರ ಏರುತ್ತಲೇ...

ಗದಗ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಗದಗ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ನಾಲ್ಕು ದಿನಗಳ ಕಾಲ ನಡೆದ ಮತದಾರ ಮಿಂಚಿನ ನೋಂದಣಿ ಕಾರ್ಯದಲ್ಲಿ ಒಟ್ಟು 10,889 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು...

ಗದಗ: ನಗರದಲ್ಲಿ ಬಿಸಿಲ ಝಳದಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ಕೊಡೆಗಳ ಮೊರೆ ಹೋಗಿರುವುದು.

ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೂರ್ಯನ ಪ್ರಖರ ಹೆಚ್ಚುತ್ತಿದೆ. ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದು,
ಭೂಮಿ ಕಾದ ಕಾವಲಿಯಂತಾಗಿದೆ.

ನರೇಗಲ್ಲ: ಕತ್ತಾಳೆ ನಾರು ಒಣಗಿಸುತ್ತಿರುವ ವಲಸಿಗರು

ನರೇಗಲ್ಲ: ಊರ ಹೊರವಲಯಕ್ಕೆ ಹೋದರೆ ಸಾಕು ಕತ್ತಾಳೆ ಗಮನಕ್ಕೆ ಬರುತ್ತದೆ. ದೂರದ ಊರುಗಳಿಂದ ಬಂದ ವಲಸಿಗರಿಗೆ ಈ ಕತ್ತಾಳೆ ಕೈ ಹಿಡಿದಿದೆ. ಹೌದು. ಕತ್ತಾಳೆ ನಾರು ಬೇರ್ಪಡಿಸಿ ಮಾರಾಟ ಮಾಡುವ ಕೆಲಸ...

ಗದಗ: ಗದಗ-ಬೆಟಗೇರಿ ನಗರಸಭೆ ಆಡಳಿತ ಅವಧಿ ಪೂರ್ಣಗೊಳ್ಳಲು ಒಂದು ವಾರ ಬಾಕಿ ಈರುವಾಗಲೇ ಮಾ.5ರಂದು ತರಾತುರಿಯಲಿ ತುರ್ತು ಸಾಮಾನ್ಯ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಗಂಗೀಮಡಿ ಆಶ್ರಯ ಕಾಲೋನಿಗೆ ದಿ...

ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಇರುವ ರಸಲಿಂಗ.

ಮುಂಡರಗಿ: ತಾಲೂಕಿನ ವಿಠಲಾಪುರ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಪರೂಪದ ಪಂಚಲೋಹದ ರಸಲಿಂಗ (ಶಿವಲಿಂಗ)ವಿದ್ದು, ಮಹಾಶಿವರಾತ್ರಿ ದಿನ ವಿಶೇಷವಾಗಿ ರಸಲಿಂಗ ಪೂಜೆ ನಡೆಯುತ್ತದೆ. ರಸಲಿಂಗ...

ಶಿರಹಟ್ಟಿ: ವಡವಿ ಹೊಸೂರಿನ ಕೆರೆ ಸಣ್ಣ ನೀರಾವರಿ ಇಲಾಖೆ ನಿರ್ಲಕ್ಷ್ಯದಿಂದ ಕೆರೆ ತುಂಬೆಲ್ಲ ಮುಳ್ಳಿನ ಕಂಟಿ ಬೆಳೆದು ನಿಂತಿವೆ.

ಶಿರಹಟ್ಟಿ: ಮಳೆರಾಯನ ಅವಕೃಪೆ ಹಾಗೂ ಅಧಿಕಾರಿಗಳ ನಿರ್ಲಕ್ಷéಕ್ಕೆ ಒಳಗಾಗಿರುವ ತಾಲೂಕಿನ ವಡವಿ-ಹೊಸೂರ ಕೆರೆ ಸಂಪೂರ್ಣ ಬತ್ತಿದೆ. ಅಧಿಕಾರಿಗಳು ಕೆರೆ ಅಭಿವೃದ್ಧಿ ಪಡಿಸುವಲ್ಲಿ ನಿರ್ಲಕ್ಷ್ಯ ಧೋರಣೆ...

ಗದಗ: ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಕಾರ್ಮಿಕ ಸಮ್ಮಾನ ದಿನ ಅಂಗವಾಗಿ ವಿವಿಧ ವಲಯದ ವೃತ್ತಿಪರರಿಗೆ ಕಾರ್ಮಿಕ ಸಮ್ಮಾನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗದಗ: ಕಾರ್ಮಿಕರ ಕಾಯಕ ಪರಿಪೂರ್ಣ ಆಗಿರುವುದರಿಂದ ನಾಗರಿಕ ಸಮಾಜ ಮುಂದುವರಿದಿದೆ ಎಂದು ಜಿಪಂ ಅಧ್ಯಕ್ಷ ಎಸ್‌.ಪಿ. ಬಳಿಗಾರ ಅಭಿಪ್ರಾಯಪಟ್ಟರು.

ಗದಗ: ಜಿಲ್ಲೆಯ ಮಟ್ಟಿಗೆ ಬರಗಾಲ ಹೊಸದೇನಲ್ಲ. ಕಳೆದೊಂದು ದಶಕದಲ್ಲಿ ಬಹುತೇಕ ಭಾಗ ಬರಗಾಲಕ್ಕೆ ತುತ್ತಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬರಗಾಲ ಬೆಂಬಿಡದೇ ಕಾಡುತ್ತಿದೆ. ಕುಡಿಯುವ ನೀರು ಮತ್ತು...

ಗಜೇಂದ್ರಗಡ: ಸಮೀಪದ ಜಿಗಳೂರ ಗ್ರಾಮ ಬಳಿಯ ಶಾಶ್ವತ ಕುಡಿಯುವ ಯೋಜನೆಯ ಕೆರೆ ನಿರ್ಮಾಣ ಕಾಮಗಾರಿ ಕುಂಟುತ್ತ ಸಾಗಿರುವುದು.

ಗಜೇಂದ್ರಗಡ: ಬರದ ನಾಡಿಗೆ ಭಗೀರಥವಾಗಬೇಕಿದ್ದ ಜಿಲ್ಲೆಯ ಮಹತ್ವಾಕಾಂಕ್ಷೆಯ ಜಿಗಳೂರ ಶಾಶ್ವತ ಕುಡಿಯುವ ನೀರಿನ ಯೋಜನೆ ಈ ವರ್ಷವೂ ಪೂರ್ಣಗೊಳ್ಳದೇ, ಕಳೆದ ಒಂಬತ್ತು ವರ್ಷಗಳಿಂದ ಯೋಜನೆಗೆ ಗ್ರಹಣ...

Back to Top