CONNECT WITH US  

ಹಾಸನ

ಚನ್ನರಾಯಪಟ್ಟಣ: ಬಂಡಿಪುರ ಮತ್ತು ನಾಗರಹೊಳೆ ಅರಣ್ಯಕ್ಕೆ ಕಿಡಿ ಗೇಡಿಗಳು ಬೆಂಕಿ ಹಾಕುವ ಮೂಲಕ ಸುಮಾರು 20 ಎಕರೆ ಅರಣ್ಯ ಸಂಪೂರ್ಣ ನಾಶವಾಗಲು ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಪ್ರಧಾನ...

ಹಾಸನ: ಜೆಡಿಎಸ್‌ - ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರ ಜಂಟಿ ಸಮಾವೇಶವನ್ನು ಶೀಘ್ರವೇ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರು ತಿಳಿಸಿದರು. 

ಹಾಸನ: ತನ್ನ ತಾತ ಹೆಚ್‌.ಡಿ.ದೇವೇಗೌಡರು ಪ್ರತಿನಿಧಿಸುತ್ತಿದ್ದ ಪ್ರತಿಷ್ಠಿತ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಾತ್ಮಕ ರಾಜಕೀಯ ಜೀವನವನ್ನು ಪ್ರಾರಂಭಿಸಲು ಉದ್ದೇಶಿಸಿರುವ ಪ್ರಜ್ವಲ್‌ ರೇವಣ್ಣ...

ಸಕಲೇಶಪುರ: ಹಾಸನದ ಲೋಕಸಭಾ ಕ್ಷೇತ್ರದ ಅಭ್ಯಥಿಯಾಗಿ ನಾನು ಸ್ಪರ್ಧಿಸುವುದು ನೂರಕ್ಕೆ ನೂರು ಖಚಿತ ಗಾಳಿ ಸುದ್ದಿಗಳಿಗೆ ಕಾರ್ಯಕರ್ತರು ತಲೆಕೆಡಿಸಿಕೊಳ್ಳುವುದು ಬೇಡ ಎಂದು ಹಾಸನ ಲೋಕಸಭಾ ಕ್ಷೇತ್ರದ...

ಬೇಲೂರು: ಮಂಗನ ಕಾಯಿಲೆಗೆ ನಿರ್ದಿಷ್ಟ ಔಷಧಿ ಇಲ್ಲವಾಗಿದ್ದು ಮುಂಜಾಗ್ರಾತಾ ಕ್ರಮಗಳನ್ನು ಕೈಗೊಂಡು ಹರಡದಂತೆ ಜಾಗ್ರತೆ ವಹಿಸಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ವಿಜಯ್‌ ತಿಳಿಸಿದರು.

ಹಾಸನ: ಒಂದು ಕಡೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಪುತ್ರ ನಿಖಿಲ್‌ ನನ್ನು ಗೆಲ್ಲಿಸಲು ಶತಪ್ರಯತ್ನ ಪ್ರಾರಂಭಿಸಿರುವಂತೆ ಇತ್ತ ಅವರ ಸಹೋದರ ರೇವಣ್ಣ ತಾನೇನು ಕಮ್ಮಿ ಎನ್ನುವಂತೆ ತಮ್ಮ...

ಚನ್ನರಾಯಪಟ್ಟಣ: ತಾಲೂಕಿನನುಗ್ಗೆಹಳ್ಳಿ,ಹಿರೀಸಾವೆ ದಂಡಿಗನಹಳ್ಳಿ ಹೋಬಳಿ ಹಲವು ಮಂದಿ ಯುವಕರು ಲೋಕಸಭೆ ಚುನಾವಣೆ ಮತದಾನ ಬಹಿಷ್ಕಾರ ಮಾಡುವುದಾಗಿ ಸಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತ...

ಹೊಳೆನರಸೀಪುರ: ಬಿಜೆಪಿ ಪಕ್ಷದ ಮಂಡಲದ ಅಧ್ಯಕ್ಷರಾಗಿ ಎಚ್‌.ಜೆ.ನಾಗರಾಜ್‌ ಶನಿವಾರ ಅಧಿಕಾರ ಸ್ವೀಕರಿಸಿದರು. ಪಟ್ಟಣದ ಮಂಡಲದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ...

ಬೇಲೂರು: ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಕುಟುಂಬ ರಾಜಕಾರಣ ವಿರುದ್ಧ ರಾಜ್ಯದ ಜನತೆ ಬೇಸರಗೊಂಡಿದ್ದು ಕಾಂಗ್ರೆಸ್‌ ಕಾರ್ಯಕರ್ತರ ನಿಲುವಿನ ವಿರುದ್ಧ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿರುವುದು...

ಹಾಸನ: ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬ. ಪತ್ರಿಯೊಬ್ಬ ಮತದಾರ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಇದನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ...

ಸಕಲೇಶಪುರ: ಬಿಜೆಪಿಗೆ ತಕ್ಕ ಪಾಠ ಕಲಿಸಲು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣರ ಗೆಲುವಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ...

ಬೇಲೂರು: ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಪಡಿಸಲು ಜನರಿಂದ ಮತಯಾಚನೆ ಮಾಡುತ್ತೇವೆ ಹೊರತು ಕಣ್ಣೀರು ಹಾಕಿ ಜನರನ್ನು ಮರಳು ಮಾಡುವ ರಾಜಕಾರಣ ದೇವೇಗೌಡ ಕುಟುಂಬ ಎಂದೂ ಮಾಡಿಲ್ಲ ಎಂದು ಸಚಿವ ಎಚ್‌....

ಅರಕಲಗೂಡು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಜಿಲ್ಲೆಯ ಎಲ್ಲಾ ವಿಧಾನಸಭಾ ವ್ಯಾಪ್ತಿಯ ಕಾರ್ಯಕರ್ತರು,ಅಭಿಮಾನಿಗಳು ಹಾಗೂ ಹಿರಿಯರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ...

ಅರಸೀಕೆರೆ: ಲೋಕಸಭಾ ಚುನಾವಣೆ ನಡೆಯುವ ಸಂದರ್ಭದಲ್ಲಿ ಸಮಾಜದಲ್ಲಿ ಯಾವುದೇ ರೀತಿಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾಗುವಂತಹ ಅಹಿತಕರ ಘಟನೆಗಳಲ್ಲಿ ತಾವು ಭಾಗಿಯಾದರೆ ತಾಲೂಕಿನಿಂದಲೇ ಗಡಿಪಾರು...

ಹಾಸನ: ಈ ಬಾರಿಯ ಮಹಾಚುನಾವಣೆಯ ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾಗಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ತಮ್ಮನ್ನು ಐದು ಬಾರಿ ಸಂಸತ್‌ ಗೆ...

ಹಾಸನ: ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು ಇಂದು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಹಾಗೂ ಅನುಸರಿಸಬೇಕಾದ...

ಅರಸೀಕೆರೆ: ಮಹಿಳೆಯರು ಸ್ವಾತಂತ್ರ್ಯ ಹಾಗೂ ಸಮಾನತೆ ಹಕ್ಕುಗಳ ಸಂರಕ್ಷಣೆಗಾಗಿ ಹೋರಾಟ ಮಾಡುವುದು ಅನಿವಾರ್ಯ ಎಂದು ನಗರದ ಜೆಎಂಎಫ್ಸಿ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಕೆ.ನಿರ್ಮಲಾ ಅಭಿಪ್ರಾಯ...

ಹಾಸನ: ಮಾಜೀ ಪ್ರಧಾನಿ ದೇವೇಗೌಡರ ಮೂರನೇ ತಲೆಮಾರು ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧವಾಗಿದೆ. ಒಂದೆಡೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖೀಲ್‌ ಕುಮಾರಸ್ವಾಮಿ ಅವರು ಈ ಬಾರಿಯ ಸಂಸತ್...

ಹಾಸನ: ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಅಧಿಸೂಚನೆ ಮಾ.19ರಂದು ಹೊರ ಬೀಳಲಿದ್ದು, ಏ.18 ರಂದು 2,235 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ...

ಅರಸೀಕೆರೆ: ಪುರುಷರಿಗೆ ಸಮಾನವಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಅಧಿಪತ್ಯ ಸಾ ಧಿಸುವ ಮೂಲಕ ಮುನ್ನುಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಶಿಕ್ಷಕಿ ಹಾಗೂ ತಾಲೂಕು ಚುಟುಕು ಸಾಹಿತ್ಯ...

Back to Top