CONNECT WITH US  

ಓಟಿನ ಬೇಟೆ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿರುವ ಸುಮಲತಾ, ಮಂಡ್ಯದಲ್ಲಿ ಸ್ವಂತ ಮನೆ ಮಾಡುವ ಆಲೋಚನೆಯಲ್ಲಿದ್ದಾರೆಂದು ತಿಳಿದುಬಂದಿದೆ.

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್‌ ಸ್ಪರ್ಧೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಅದನ್ನು ತಡೆಯಲು ಸಚಿವ ಡಿ.ಕೆ.ಶಿವಕುಮಾರ್‌...

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಕಾವೇರಿದ ಬೆನ್ನಲ್ಲೇ ಹಾವು, ಮುಂಗುಸಿಯಂತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್‌-ಜೆಡಿಎಸ್‌ ಜೊತೆಗೆ ಮೈತ್ರಿ ಮಾತುಕತೆ ಆರಂಭಿವಾಗಿದೆ. ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್‌ ತನ್ನದೇ...

ಚುನಾವಣೆ ಹತ್ತಿರವಾಗುತ್ತಿರುವಂತೆಯೇ ರಾಜಕೀಯ ನಾಯಕರ ಗೆಟಪ್‌ ಬದಲಾಗುತ್ತಿವೆ. ಬಗೆ ಬಗೆ ಶೈಲಿಯ ಕುರ್ತಾ, ಜಾಕೆಟ್‌, ಕೋಟ್‌ಗಳು ಹೆಚ್ಚು ಗಮನ ಸೆಳೆಯಲಾರಂಭಿಸಿವೆ. ಹಳೆಯ ತಲೆಮಾರಿನ ನಾಯಕರಿಗಿಂತ ಯುವ ತಲೆಮಾರಿನ...

ಹಾವೇರಿ: ಕಾಂಗ್ರೆಸ್‌-ಜೆಡಿಎಸ್‌ ಒಡೆದ ಮನೆಯಾಗಿದೆ. ಮೈತ್ರಿ ಸರ್ಕಾರ ಲೋಕಸಭೆ ಚುನಾವಣೆವರೆಗಾದರೂ ಇರುತ್ತದೆಯೋ ಇಲ್ಲವೋ ಎಂಬ ಅನುಮಾನವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ...

ಬಾಗಲಕೋಟೆ: ಶಾಸಕ ಡಾ.ಉಮೇಶ ಜಾಧವ ಅವರೊಬ್ಬರೇ ಅಲ್ಲ, ಇನ್ನೂ ಹಲವು ಶಾಸಕರು ನಮ್ಮೊಂದಿಗೆ ಬರಲು ಸಿದ್ಧರಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಅಥವಾ ಚುನಾವಣೆ ಬಳಿಕ ಜೆಡಿಎಸ್‌ ಮತ್ತು ಕಾಂಗ್ರೆಸ್‌...

ದಾವಣಗೆರೆ: ಸಂಸದ ಜಿ.ಎಂ.ಸಿದ್ದೇಶ್ವರ್‌ ಈ ಬಾರಿಯ ಲೋಕಸಭೆ ಚುನಾವಣೆಯೇ ಕೊನೆಯದ್ದು ಎಂಬುದಾಗಿ ಹೇಳಿದ್ದಾರೆ. ಆದರೆ, ಪ್ರಧಾನಿ ಮೋದಿ ಹಾಗೂ ಸಿದ್ದೇಶ್ವರ್‌ ಇಬ್ಬರನ್ನೂ ಜನರೇ ಮನೆಗೆ ಕಳುಹಿಸಲಿದ್ದಾರೆ ಎಂದು...

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಪಕ್ಷಗಳ ಸೀಟು ಹೊಂದಾಣಿಕೆ ಮಾತುಕತೆ ನಡೆಯುತ್ತಿರುವ ವೇಳೆಯಲ್ಲೇ ಕೆಲ ಕಾಂಗ್ರೆಸ್‌ ನಾಯಕರ ಪತ್ನಿ ಹಾಗೂ ಪುತ್ರಿಯರು ಟಿಕೆಟ್...

ಬೆಂಗಳೂರು: ಲೋಕಸಭೆ ಚುನಾವಣೆಗೆ ಮಾರ್ಚ್‌ 2ನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.

ಮೊದಿನ್‌ ಬಾವಾ ರವಿವಾರ ಈಜುಕೊಳದಲ್ಲಿ ಈಜಾಡಿ ರಿಲ್ಯಾಕ್ಸ್‌ ಆದರು. ಈ ಫೂಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವುದು ಕಂಡು ಬಂತು.

ಮತದಾನ ಪ್ರಕ್ರಿಯೆ ಮುಗಿದ ಬಳಿಕ ಅಭ್ಯರ್ಥಿಗಳು ಒಂದಷ್ಟು ನಿರಾಳರಾಗಿದ್ದಾರೆ. ಪ್ರಚಾರದ ತಲೆಬಿಸಿ ಇಲ್ಲ. ಗೆಲುವಿನ ವಿಮರ್ಶೆ, ಲೆಕ್ಕಾಚಾರ ಮಾತ್ರ. ಕಳೆದೊಂದು ತಿಂಗಳಿಂದ ಪ್ರಚಾರದಲ್ಲಿ ನಿರತರಾಗಿದ್ದ ಅವರು...

ಒಂದೇ ಮನೆಯಲ್ಲಿದ್ದರೂ ಒಬ್ಬೊಬ್ಬರ ವೋಟು ಮಾತ್ರ ಬೇರೆ ಬೇರೆ ಮತಗಟ್ಟೆಗಳಲ್ಲಿ. ನೋಂದಣಿ ಮಾಡಿಸದಿದ್ದರೂ ಮತದಾರರ ಪಟ್ಟಿ ಸೇರಿದ ಹೆಸರು. ಮತದಾನದ ಸ್ಲಿಪ್‌, ಗುರುತಿನ ಚೀಟಿ ಇದ್ದರೂ ಪಟ್ಟಿಯಲ್ಲಿ ಮಿಸ್ಸಾದ...

ಬೆಂಗಳೂರು: ಇಡೀ ಬೆಂಗಳೂರು ಶನಿವಾರ ಮತದಾನದ ಗುಂಗಲ್ಲಿತ್ತು. ವಿವಿಧ ಕ್ಷೇತ್ರಗಳ ಮತದಾರರು ಹಕ್ಕು ಚಲಾಯಿಸಿ, ತಾವು ಹಾಕಿದ ಮತ ತಮ್ಮ ಅಭ್ಯರ್ಥಿಗೇ ಹೋಗಿದೆ ಎಂಬುದನ್ನು ವಿವಿ ಪ್ಯಾಟ್‌ನಲ್ಲಿ...

ಕೆಎಸ್‌ಆರ್‌ಟಿಸಿ ಬಸ್‌ಗಳ ಕೊರತೆಯಿಂದ ಖಾಸಗಿ ಬಸ್‌ಗಳು ತುಂಬಿ ತುಳುಕುತ್ತಿದ್ದ ದೃಶ್ಯ ಶನಿವಾರ ಎಲ್ಲೆಡೆ ಕಂಡುಬಂತು. ಬಸ್‌ಗಳ ಟಾಪ್‌ನಲ್ಲಿ  ಪ್ರಯಾಣಿಕರನ್ನು ಕೂರಿಸಬಾರದು ಎಂಬ ನಿಯಮ ಉಲ್ಲಂ ಸಿದ ಖಾಸಗಿ ಬಸ್‌ನವರು...

ಸಾಂದರ್ಭಿಕ ಚಿತ್ರ

ಬ್ರಹ್ಮಾವರದ ಕೃಷಿ ಕೇಂದ್ರದ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಗುರುವಾರ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 15,000 ರೂ.ಮೌಲ್ಯದ ಕರಪತ್ರ ಹಾಗೂ ಎರಡು ಲಕ್ಷ ರೂ.ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಮತದಾನ ಮುಂದೂಡಿರುವ ಚುನಾವಣ ಆಯೋಗದ ಕ್ರಮವನ್ನು ಬಿಜೆಪಿ ಸ್ವಾಗತಿಸಿದೆ.

ಮೈಸೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ...

ಈ ಬಾರಿ ಮತದಾನಕ್ಕೆ ಇವಿಎಂ (ವಿದ್ಯುನ್ಮಾನ ಮತ ಯಂತ್ರ) ಬಳಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದೇ ರೀತಿ ಇವಿಎಂಗಳ ಬಗ್ಗೆ ಅನುಮಾನ, ಅಪನಂಬಿಕೆ, ಗೊಂದಲಗಳಿಗೂ ಕೊನೆಯಿಲ್ಲ.

ಬೆಂಗಳೂರು: ರಾಜ್ಯ 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಶನಿವಾರ (ಮೇ 12) ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ರೀತಿಯ...

ಬೀದರ: ಬೀದರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ನೈಸ್‌ ಸಂಸ್ಥೆ ಮುಖ್ಯಸ್ಥ ಅಶೋಕ ಖೇಣಿ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಇಲಾಖೆ ಅಧಿ ಕಾರಿಗಳು ದಾಳಿ ನಡೆಸಿದ್ದಾರೆ. ಯಾವುದೇ ಹಣ...

Back to Top