CONNECT WITH US  

ಕೊಡಗು

ಮಡಿಕೇರಿ: ಗೋಣಿ ಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವತಯಿಯಂದ  ಮತದಾರರ ಜಾಗೃತಿ ಅಭಿಯಾನ ಗೋಣಿಕೊಪ್ಪದಲ್ಲಿ ನಡೆಯಿತು ಮತದಾರರ ಜಾಗೃತಿಯ ಘೋಷಣೆಯ ಫ‌ಲಕಗಳೊಂದಿಗೆ ಶಾಲೆಯ ವಿದ್ಯಾರ್ಥಿಗಳ...

ಮಡಿಕೇರಿ: ಕೊಡಗಿನ ಗಡಿಭಾಗವಾದ ಕುಟ್ಟ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರನ್ನು ನೇಮಿಸುವಂತೆ  ಆಗ್ರ ಹಿಸಿ ಸಾರ್ವಜನಿಕರು  ನಾಗರಹೊಳೆ - ಕೇರಳ ಹೆದ್ದಾರಿ ತಡೆದು ಪ್ರತಿಭಟನೆ...

ಸೋಮವಾರಪೇಟೆ:ಲೋಕ ಸಭೆ ಚುನಾವಣೆ ಘೋಷಣೆಯಾಗಿರುವುದರಿಂದ, ಹೊರ ಜಿಲ್ಲೆಯಿಂದ ಜಿಲ್ಲೆಗೆ ಪ್ರವೇಶ ಪಡೆಯುವ ವಾಹನಗಳ ತಪಾಸಣೆ ಇದೀಗ ಬಿರುಸುಗೊಂಡಿದೆ.

ಶನಿವಾರಸಂತೆ: ಸಮೀಪದ ಚಿಕ್ಕಕೊಳತ್ತೂರು ಗ್ರಾಮದಲ್ಲಿರುವ ಶ್ರೀ ಬಾವಿ ಬಸವಣ್ಣ ದೇವರ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊಂಡಿತು. ಚಿಕ್ಕಕೊಳತ್ತೂರು ಗ್ರಾಮದ ಗ್ರಾಮ ದೇವರಾದ ಬಾವಿ ಬಸವಣ್ಣ ಈ...

ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮಾ.19 ರಂದು ಚುನಾವಣ ಅಧಿಸೂಚನೆ ಹೊರಡಿ ಸಲಾಗಿದೆ. ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ...

ಮಡಿಕೇರಿ: ಕೊಡಗು ಜಿಲ್ಲಾ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ ಅವರು ಮಡಿಕೇರಿ ಸಮೀಪದ ಮೇಕೇರಿಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.  

ಮತದಾನ ಮತ್ತು  ಗ್ರಾಹಕರ ಹಕ್ಕುಗಳು ,ರಕ್ಷಣೆ ಕುರಿತು ಮಾಹಿತಿ ಕಾರ್ಯಕ್ರಮವು ಜರಗಿತು.

ಮಡಿಕೇರಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ, ವಕೀಲರ ಸಂಘ, ಗ್ರಾಹಕರ ವೇದಿಕೆ ಇವುಗಳ ವತಿಯಿಂದ ಮತದಾನದ ಮಹತ್ವ ಕುರಿತು ಜಾಗೃತಿ ಹಾಗೂ ಗ್ರಾಹಕರ...

ಮಡಿಕೇರಿ: ಜಾತ್ಯತೀತ ಜನತಾದಳ(ಜೆಡಿಎಸ್‌)ದ ಕೊಡಗು ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌ ಅವರ ನೇಮಕಾತಿಯನ್ನು ರದ್ದುಪಡಿಸದಿದ್ದಲ್ಲಿ ಬಿ.ಎ.ಜೀವಿಜಯ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕಾರ್ಯಕರ್ತರ ಸಭೆ...

ಮಡಿಕೇರಿ: ಕೊಡಗು ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷವನ್ನು ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬೂತ್‌ ಮಟ್ಟದಿಂದ ಸಶಕ್ತವಾಗಿ ಕಟ್ಟಿ,  ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯ...

ಎಚ್‌.ಎನ್‌. ಮಹೇಶ್‌

ಮಡಿಕೇರಿ: ಉಗ್ರರು ಸಾಕಷ್ಟು ಸಂಖ್ಯೆಯಲ್ಲಿದ್ದರೂ ಅಂಜದೆ ಅವರ ಅಡಗುದಾಣದ ಮೇಲೆ ದಾಳಿ ನಡೆಸಿ ಭಯೋತ್ಪಾದಕ ಕೃತ್ಯಕ್ಕೆ ಕಡಿವಾಣ ಹಾಕಿದ ಕೊಡಗಿನ ವೀರ ಯೋಧ ಸಿಪಾಯಿ ಎಚ್‌.ಎನ್‌. ಮಹೇಶ್‌ ಅವರಿಗೆ  ...

ಮಡಿಕೇರಿ: ಮತದಾನದ ಮಹತ್ವ ಕುರಿತ ಜಾಗೃತಿ ಜಾಥಗೆ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್‌) ಅಧ್ಯಕ್ಷೆ ಕೆ.ಲಕ್ಷ್ಮೀಪ್ರಿಯಾ ಅವರು ನಗರದ ಗದ್ದುಗೆ ಬಳಿ ಗುರುವಾರ ಚಾಲನೆ...

ಸೋಮವಾರಪೇಟೆ: ಹೆಣ್ಣು ಅಬಲೆ ಯಲ್ಲ. ಮಹಾಮಾತೆ ಅಕ್ಕಮಹಾದೇವಿಯಂತೆ ವಿಚಾÃ ‌ವಂತಳಾಗಬೇಕು ಎಂದು ಸೋಮವಾÃ ‌ಪೇಟೆ ಅಕ್ಕನ ಬಳಗದ ಅಧ್ಯಕ್ಷೆ ಜಲಜಾ ಶೇಖರ್‌ ಅವರು ಅಭಿಪ್ರಾಯಪಟ್ಟರು.

ಶನಿವಾರಸಂತೆ: ಸಮಿಪದ ಕೊಡ್ಲಿಪೇಟೆ ಹ್ಯಾಂಡ್‌ಪೋಷ್ಟ್ನಲ್ಲಿರುವ ನೂರ್‌ ಯೂತ್‌ ಅಸೋಸಿಯೇಷನ್‌ ಹಾಗೂ ಕರ್ನಾಟಕ ಬ್ಲಿಡ್‌ ಹೆಲ್ಪ್ಲೈನ್‌ ಸಂಸ್ಥೆ ಮತ್ತು ಹಾಸನ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ...

ಮಡಿಕೇರಿ: ಈಗಾಗಲೇ ಲೋಕಸಭಾ ಚುನಾವಣಾ ಸಂಬಂಧ ಕೊಡಗು ಜಿಲ್ಲೆಯಲ್ಲಿ ಅಂತರರಾಜ್ಯ ಮೂರು ಚೆಕ್‌ಪೋಸ್ಟ್‌ಗಳು ಸೇರಿದಂತೆ ಒಟ್ಟು 14 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಗೆ ಬರುವ...

ಗೋಣಿಕೊಪ್ಪಲು: ಅರುವತ್ತೂಕ್ಲು ಮೈಸೂರಮ್ಮ ನಗರದ ಶ್ರೀ ಆಶಿರ್ವಾದ್‌ ಮುತ್ತಪ್ಪ ದೇವರ ಎಂಟನೇ ವಾರ್ಷಿಕೋತ್ಸವದ ಎರಡು ದಿನಗಳು ಅದ್ದೂರಿಯಿಂದ ನಡೆಯಿತು.

ಸ್ಥಳೀಯ ನಿವಾಸಿಗಳು ದೇವರ...

ಮಡಿಕೇರಿ: ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದ ನಿರ್ದೇಶದಂತೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ತಿಳಿಸಿದ್ದಾರೆ...

ಮಡಿಕೇರಿ:ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದ್ದು, ಸೆಕ್ಟರ್‌ ಅಧಿಕಾರಿಗಳು, ಫ್ಲೆçಯಿಂಗ್‌ ಸ್ಕ್ವಾಡ್‌, ವೀಡಿಯೋ ವಿವಿಂಗ್‌ ತಂಡ, ಹೀಗೆ ವಿವಿಧ...

ಮಡಿಕೇರಿ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಎ..18ರಂದು ಚುನಾವಣೆ ನಡೆಯಲಿದ್ದು, ಈ ಸಂಬಂಧ ರವಿವಾರ ಸಂಜೆಯಿಂದಲೇ ನೀತಿಸಂಹಿತೆ ಜಾರಿಯಲ್ಲಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ...

ಮಡಿಕೇರಿ: ದೇಶದ ಮಹಿಳೆಯರು ಇಂದು ಸಾಧನೆಯ ಶಿಖರವನ್ನೇರುವ ಮೂಲಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ರಾಜಕೀಯ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ...

ಮಡಿಕೇರಿ :ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಮೈಸೂರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಕೊಡಗು ಜಿಲ್ಲಾ ಘಟಕ, ಕದಳಿ ಮಹಿಳಾ ವೇದಿಕೆ ಕೊಡಗು, ಗ್ರಾಮ ಪಂಚಾಯತ್‌ , ಶ್ರೀ  ಮಂಟಿಗಮ್ಮ ಸೇವಸ್ಥಾನ...

Back to Top