CONNECT WITH US  

ಕೋಲಾರ

ಕೋಲಾರ: ನೀರು ಅಮೂಲ್ಯ ಜೀವದ್ರವ್ಯ ಆಗಿದ್ದು, ಅದರ ಸಂರಕ್ಷಣೆ ಮತ್ತು ಮಿತ ಬಳಕೆ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು.

ಮಾಲೂರು: ಬೇಸಿಗೆಯ ಬಿರು ಬಿಸಿಲು ಏರಿಕೆಯಾಗುತ್ತಿರುವಂತೆ ಕೊಳವೆ ಬಾವಿಗಳ ಬತ್ತಿಹೋಗುತ್ತಾ ಗ್ರಾಮೀಣ ಭಾಗವೂ ಸೇರಿದಂತೆ ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರಿನ ಬವಣೆ ಅಧಿಕವಾಗುತ್ತಿದೆ.

ಮಾಲೂರು: ಈ ವರ್ಷ ಬೇಸಿಗೆ 17 ದಿನಗಳ ಮುಂಚೆಯೇ ಪ್ರಾರಂಭವಾಗಿದ್ದು, ಬರದನಾಡದ ಜಿಲ್ಲೆಯಲ್ಲಿ ಬಿಸಿಲ ಧಗೆ ಜನರ ಬೆವರಿಳಿಸುತ್ತಿದೆ. ಎಷ್ಟು ನೀರು ಕುಡಿದರೂ ದಾಹ ನೀಗುತ್ತಿಲ್ಲ. ಬಿಸಿಲಿನ ತಾಪಕ್ಕೆ...

ಕೋಲಾರ: ಲೋಕಸಭಾ ಚುನಾವಣೆಗೆ ಇಂದಿನಿಂದ (ಮಾ.19)ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತಿದೆ. ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಸಿದ್ಧತೆ...

ಕೋಲಾರ: ಜಿಲ್ಲಾದ್ಯಂತ ಮಾ.21ರಿಂದ 71 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಸಂಬಂ ಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಬಿಗಿ ಬಂದೋಬಸ್ತ್ನಲ್ಲಿ...

ಕೋಲಾರ: ಸ್ಥಳೀಯ ಮೀಸಲು ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿಯಾಗಿ ಜಯಪ್ರಸಾದ್‌ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಬಿಎಸ್‌ಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಹಾಗೂ...

ಕೋಲಾರ: ಸಾಮಾಜಿಕ ನ್ಯಾಯ, ಹಾಗೂ ಬದ್ಧತೆಯಿಂದ ಏಳು ಬಾರಿ ಗೆದ್ದು ಸಂಸದರಾಗಿರುವ ಕೆ.ಎಚ್‌.ಮುನಿಯಪ್ಪ ಅವರು 8ನೇ ಬಾರಿಯೂ ಲೋಕಸಭಾ ಚುನಾವಾಣೆಯಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಎಸ್ಸಿ ಘಟಕದ...

ಕೋಲಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು ಮತ್ತಿತರ ಅವ್ಯವಹಾರಗಳಿಗೆ ಅವಕಾಶ ನೀಡದಿರಿ, ಜಿಲ್ಲೆಗೆ ಯಾವುದೇ ಕಾರಣಕ್ಕೂ ಕಳಂಕ ಬಾರದಂತೆ ಎಚ್ಚರವಸಿ ಎಂದು ಜಿಪಂ ಸಿಇಒ ಜಿ.ಜಗದೀಶ್‌ ಶಿಕ್ಷಣ...

ಕೋಲಾರ: ಗ್ರಾಹಕರಿಗೆ ಇರುವ ಸೇವೆಗಳು ಮತ್ತು ಕಾನೂನಿನ ಕುರಿತಾದ ಹಕ್ಕುಗಳ ಬಗ್ಗೆ ಅರಿವು ಮೂಡಿಸಿದಾಗ ಗ್ರಾಹಕ ಸೇವೆಯಲ್ಲಾಗುತ್ತಿರುವ ಮೋಸ ತಡೆಯಲು ಸಾಧ್ಯ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ...

ಬಂಗಾರಪೇಟೆ: ತಾಲೂಕಿನ ಕಮ್ಮಸಂದ್ರದ ಕೋಟಿಲಿಂಗ ದೇಗುಲದ ಕಾರ್ಯದರ್ಶಿ ಕೆ.ವಿ.ಕುಮಾರಿ ಹಾಗೂ ಲಿಂಗೈಕ್ಯ ಕಮಲಸಾಂಭವ ಶಿವಮೂರ್ತಿ ಸ್ವಾಮೀಜಿಗಳ ಪುತ್ರ ಡಾ.ಶಿವಪ್ರಸಾದ್‌ರ ನಡುವೆ ಕರಪತ್ರಗಳ ಪೈಪೋಟಿ...

ಶ್ರೀನಿವಾಸಪುರ: ಪ್ರಜಾಪ್ರಭುತ್ವದಲ್ಲಿ ಮತದಾರನ ತೀರ್ಮಾನ ದೇಶದ ರಕ್ಷಣೆ-ಹಿತ ಕಾಪಾಡುತ್ತದೆ ಎಂಬುದನ್ನು ಅರಿತು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸುವಂತೆ ಪ್ರೇರೇಪಿಸಬೇಕೆಂದು ತಹಶೀಲ್ದಾರ್...

ಕೋಲಾರ: ದೇಶಾದ್ಯಂತ 2014ರಲ್ಲಿ ನರೇಂದ್ರ ಮೋದಿ ಅಲೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿತ್ತು. ಆದರೆ, ಕೋಲಾರ ಮೀಸಲು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಚ್‌.ಮುನಿಯಪ್ಪ...

ಕೋಲಾರ: ಅವಿಭಜಿತ ಕೋಲಾರ ಜಿಲ್ಲೆಯ ಜನರ ದಶಕಗಳ ರೈಲ್ವೆ ಕನಸು ನನಸಾಯಿತೆಂದು ಸಂಭ್ರಮಿಸುತ್ತಿರುವಾಗಲೇ ರೈಲ್ವೆ ಇಲಾಖೆ ನಿರಾಸೆ ಮೂಡಿಸುವ ಪ್ರಕಟಣೆ ಹೊರಡಿಸಿದೆ.

ಕೋಲಾರ: ಜಿಲ್ಲಾದ್ಯಂತ ಜೂ.1ರಿಂದ ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರರು ಕೂಡ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ಇದನ್ನು ಪೊಲೀಸ್‌ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೂಡಲೇ...

ಕೋಲಾರ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ಈಗಾಗಲೇ ಜಾರಿಯಾಗಿದ್ದು, ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ....

ಮಾಲೂರು: ಲೋಕಾಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುರುಕಾದ ತಾಲೂಕು ಅಡಳಿತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದೆ. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸಹಾಯಕ...

ಕೋಲಾರ: ತಾಲೂಕಿನ ನರಸಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಮೊದಲನೇ ಹಂತದ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 

ಕೋಲಾರ: ಜಿಲ್ಲೆಯ ಕಂದಾಯ ಮತ್ತು ಸರ್ವೇ ಇಲಾಖೆಯಲ್ಲಿ ನಡೆದಿರುವ ಅಕ್ರಮ ಭೂ ಮಂಜೂರಾತಿ ಪ್ರಕರಣಗಳ ವಿರುದ್ಧ ಹಾಗೂ ಸರ್ವೇಯರ್‌ ಸುರೇಶ್‌ಬಾಬು ವಿರುದ್ಧ ಪ್ರತಿಭಟನೆ ನಡೆಸಲು ಕರವೇ ಜಿಲ್ಲಾ ಪದಾ ...

ಬಂಗಾರಪೇಟೆ: ಕಮ್ಮಸಂದ್ರದ ಶ್ರೀಕೋಟಿಲಿಂಗ ದೇಗುಲದ ಪಟ್ಟದ ಕಿತ್ತಾಟ ದಿನೇ ದಿನೆ ಹೆಚ್ಚಾಗುತ್ತಿದೆ.

ಕೋಲಾರ: ಕಟ್ಟು ಪಾಡುಗಳಿಗೆ ಜೋತು ಬೀಳದೆ ಮಹಿಳೆಯರು ಸಂವಿಧಾನಬದ್ಧ ಸಮಾನ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕೆಂದು ಜನಪರ ಚಿಂತಕಿ ಕೆ.ಆರ್‌.ಸೌಮ್ಯಾ ಹೇಳಿದರು.

Back to Top