CONNECT WITH US  

ಕೊಪ್ಪಳ

ಕುಷ್ಟಗಿ: ತಳವಗೇರಾದಲ್ಲಿ ಭಾವೈಕ್ಯ ಬೆಸೆಯುವ ಬುತ್ತಿ ಜಾತ್ರೆ ನಿಮಿತ್ತ ವಿವಿಧ ಗ್ರಾಮಗಳ ಭಕ್ತರು ಬೆಳದಿಂಗಳ ಊಟ ಸವಿದರು.

ಕುಷ್ಟಗಿ: ಕರೆದುಕೊಂಡು, ಹಂಚಿಕೊಂಡು ಉಣ್ಣುವುದರಿಂದ ಆರೋಗ್ಯ ಪ್ರಾಪ್ತಿಯಾಗಲಿದ್ದು, ಕದ ಹಾಕಿಕೊಂಡು ಉಣ್ಣುವುದರಿಂದ ಆರೋಗ್ಯ ದೂರವಾಗಲಿದೆ.

ಕುಷ್ಟಗಿ: ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಕಾರಾತ್ಮಕ ಕ್ರಮಕ್ಕೆ ಹಿನ್ನೆಡೆಯಾಗಿದ್ದು, ರೈತರ ತೊಗರಿ ಉತ್ಪನ್ನ ಖರೀದಿಗೆ ಸರ್ಕಾರ ಎಳ್ಳು...

ಸಿದ್ದಾಪುರ: ಗಂಗಾವತಿ-ರಾಯಚೂರು ರಾಜ್ಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಮಜ್ಜಿಗೆ-ಲಸ್ಸಿ ಸೇವಿಸುತ್ತಿರುವ ಜನರು.

ಸಿದ್ದಾಪುರ: ಹೈದ್ರಾಬಾದ್‌ ಕರ್ನಾಟಕ ಭಾಗದ ಜಿಲ್ಲೆಗಳ ನಗರ, ಗ್ರಾಮೀಣ ಪ್ರದೇಶಗಳು ಸೇರಿದಂತೆ ಎಲ್ಲೆಡೆ ಕೆಂಡ ಮೈಮೆಲೆ ಸುರಿದುಕೊಂಡ ಉರಿ ಬಿಸಿಲಿನ (ಕಾವು)ತಾಪ ಏರುತ್ತಿದೆ. ಬಿಸಿಲ ತಾಪದಿಂದ...

ಗಂಗಾವತಿ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಅನಧಿಕೃತವಾಗಿ ಘೋಷಣೆಯಾಗಿವೆ. ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿರುವ ಕೊಪ್ಪಳ...

ಕುಷ್ಟಗಿ: ತಾಲೂಕಿನ ಕಲಕೇರಿಯಲ್ಲಿರುವ ಏಕೈಕ ಗೋಶಾಲೆಗೆ ಕಳಪೆ ಗುಣಮಟ್ಟದ ಮೇವು ಪೂರೈಸುತ್ತಿರುವುದಕ್ಕೆ ರೈತರಿಂದ ಆಕ್ರೋಶ ವ್ಯಕ್ತವಾಗಿದೆ.

ಕುಷ್ಟಗಿ: ಗುಮಗೇರಾದ ರೈತರು ನಿರ್ಮಿಸಿದ ಕೃಷಿ ಹೊಂಡ 

ಕುಷ್ಟಗಿ: ರೈತರು ಆಸಕ್ತಿಯಿಂದ ಕೃಷಿ ಹೊಂಡ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಸಹಾಯಧನಕ್ಕಾಗಿ ಕೃಷಿ ಇಲಾಖೆಗೆ ಎಡತಾಕುವಂತಾಗಿದೆ. ಸರ್ಕಾರ ಮಹಾತ್ವಾಕಾಂಕ್ಷಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯಡಿ...

ಯಲಬುರ್ಗಾ: ಪಟ್ಟಣದ ಬಿಆರ್‌ಸಿ ಕಚೇರಿ ಸಭಾಂಗಣದಲ್ಲಿ ಬೇಸಿಗೆ ರಜಾ ಅವಧಿಯಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆ ಅನುಷ್ಠಾನಗೊಳಿಸುವ ಕುರಿತು ಹಮ್ಮಿಕೊಂಡ ಸಭೆಯಲ್ಲಿ ಅಕ್ಷರ ದಾಸೋಹ ಅಧಿಕಾರಿ ಎಫ್‌.ಎಂ. ಕಳ್ಳಿ ಮಾತನಾಡಿದರು.

ಯಲಬುರ್ಗಾ: ತಾಲೂಕು ಬರಪೀಡಿತವಾಗಿದ್ದು, ಬೇಸಿಗೆ ರಜಾ ಅವಧಿಯಲ್ಲೂ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹ ಯೋಜನೆಯಡಿ ಬಿಸಿಯೂಟ ದೊರೆಯಲಿದೆ ಎಂದು ಅಕ್ಷರ ದಾಸೋಹ ಅಧಿಕಾರಿ ಎಫ್‌.ಎಂ. ಕಳ್ಳಿ ಹೇಳಿದರು...

ಗಂಗಾವತಿ: ಆನೆಗೊಂದಿಯ ಶ್ರೀರಂಗನಾಥ ಸ್ವಾಮಿ ದೇವಾಲಯ.

ಗಂಗಾವತಿ: ಐತಿಹಾಸಿಕ ಪಂಪಾ ಸರೋವರದ ವಿಜಯಲಕ್ಷ್ಮೀ ದೇವಾಲಯ ಮತ್ತು ಆನೆಗೊಂದಿ ಶ್ರೀರಂಗನಾಥ ಸ್ವಾಮಿ ದೇವಾಲಯಗಳಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಆಡಳಿತಾಧಿಕಾರಿ ಮತ್ತು ಕಾರ್ಯನಿರ್ವಾಹಕ...

ಕುಷ್ಟಗಿ: ಪಟ್ಟಣದ ಹೊರವಲಯದ ಪುರಸಭೆ ಪಂಪ್‌ಹೌಸ್‌ ಬಳಿ ನೀರು ಅರಸಿ ಬಂದಿರುವ ಜಾನುವಾರು.

ಕುಷ್ಟಗಿ: ತಾಲೂಕಿನಲ್ಲಿ ಜಾನುವಾರುಗಳ ಮೇವಿನ ಕೊರತೆ ತಪ್ಪಿಸಲು ತಾಲೂಕಿನ ಪ್ರತಿ ಹೋಬಳಿಗೊಂದು ಗೋಶಾಲೆ ಬೇಡಿಕೆ ವ್ಯಕ್ತವಾಗುತ್ತಿದೆ.

ಚುನಾವಣಾ ಆಯೋಗ ಸಿದ್ಧಪಡಿಸಿದ ಆ್ಯಪ್‌.

ಕೊಪ್ಪಳ: ಲೋಕಸಭಾ ಚುನಾವಣೆಯಲ್ಲಿ ಪಕ್ಷ, ಅಭ್ಯರ್ಥಿಗಳು ಅಕ್ರಮ ಹಣದ ವಹಿವಾಟು, ನೀತಿ ಸಂಹಿತೆ ಉಲ್ಲಂಘನೆ ಸೇರಿ ಇತರೆ ಅನಧಿಕೃತ ಚಟುವಟಿಕೆಗಳ ತಡೆಗೆ ಭಾರತ ಚುನಾವಣಾ ಆಯೋಗ ಮೊಟ್ಟ ಮೊದಲ ಬಾರಿಗೆ ಸಿ...

ಕೊಪ್ಪಳ: ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಏ. 18 ಹಾಗೂ ಏ. 23ರಂದು ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ ಏ. 23ರಂದು ಮತದಾನ ನಡೆಯಲಿದ್ದು, ಲೋಕಸಭಾ...

ಕುಷ್ಟಗಿ: ಇಲಕಲ್‌ ರಾಘವೇಂದ್ರ ಎಂಟರ್‌ ಫ್ರೈಸಿಸ್‌ ಸೂರ್ಯನಾರಾಯಣ ರಡ್ಡಿ ಅವರು ನಿಡಶೇಸಿ ಕೆರೆ ಅಭಿವೃದ್ಧಿಗೆ 2ಲಕ್ಷ ರೂ. ದೇಣಿಗೆ ನೀಡಿದರು.

ಕುಷ್ಟಗಿ: ವೃದ್ಧೆಯೊಬ್ಬರು ತಮ್ಮ ವೃದ್ಧಾಪ್ಯ ವೇತನ ಹಾಗೂ ತಾವು ಕೂಡಿಟ್ಟ 10 ಸಾವಿರ ರೂ. ಗಳನ್ನು ನಿಡಶೇಸಿ ಕೆರೆ ಅಭಿವೃದ್ಧಿಗೆ ನೀಡಿ, ಇತರರಿಗೆ ಮಾದರಿಯಾಗಿದ್ದಾರೆ.

ದೋಟಿಹಾಳ: ಮುದೇನೂರ ಗ್ರಾಮದ ಉಮಾಚಂದ್ರಮೌಳೇಶ್ವರ ಮಠದಲ್ಲಿ ಶುಕ್ರವಾರ ನಡೆದ ಜಾತ್ರೆಯಲ್ಲಿ ಮಹಿಳೆಯರು ಪಾರ್ವತಿ ತೇರನ್ನು ಎಳೆದರು.

ದೋಟಿಹಾಳ: ಮುದೇನೂರು ಮಠದಲ್ಲಿ ಮಹಿಳಾ ಸಾರಥ್ಯದ ಪಾರ್ವತಿ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಸಮೀಪದ ಮುದೇನೂರು ಗ್ರಾಮದ ಉಮಾಚಂದ್ರಮೌಳೇಶ್ವರ ಜಾತ್ರೋತ್ಸವ ಗುರುವಾರದಿಂದ...

ಕುಷ್ಟಗಿ: ಪ.ಜಾ., ಪ.ಪಂ. ವಿದ್ಯಾರ್ಥಿ ವಸತಿ ನಿಲಯ ಹಾಗೂ ಗ್ರಂಥಾಲಯ ಕಟ್ಟಡಗಳನ್ನು ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಉದ್ಘಾಟಿಸಿದರು

ಕುಷ್ಟಗಿ: ಹೈದ್ರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾದ ಒಟ್ಟು 60 ಕೋಟಿ ರೂ. ಅನುದಾನದಲ್ಲಿ 27 ಕೋಟಿ ರೂ. ಶಿಕ್ಷಣಕ್ಕಾಗಿ...

ಕೊಪ್ಪಳ: ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತಿ ಸಭೆಯಲ್ಲಿ ಜಿಪಂ ಸಿಇಒ ಆರ್‌.ಎಸ್‌. ಪೆದ್ದಪ್ಪಯ್ಯ ಮಾತನಾಡಿದರು.

ಕೊಪ್ಪಳ: ಮಾ. 10 ರಂದು ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಂಗವಾಗಿ ಜಿಲ್ಲೆಯ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವಂತೆ ಜಿಪಂ ಸಿಇಒ ಆರ್‌.ಎಸ್‌. ಪೆದ್ದಪ್ಪಯ್ಯ...

ಗಂಗಾವತಿ: ದಶಕಗಳ ಕನಸು ಈಡೇರಿಸಿದ ಸಾರ್ಥಕತೆಭಾವ ವ್ಯಕ್ತವಾಗುತ್ತಿದ್ದು, ಜನರಿಗೆ ಕೊಟ್ಟ ಭರವಸೆ ಈಡೇರಿಸುವಲ್ಲಿ ಪ್ರಾಮಾಣಿಕ ಕೆಲಸ ಮಾಡಲಾಗಿದೆ. ಗಂಗಾವತಿ-ಬಳ್ಳಾರಿ ರೈಲು ಮಾರ್ಗಕ್ಕೆ...

ಕೊಪ್ಪಳ: ಸಚಿವ ವೆಂಕಟರಾವ್‌ ನಾಡಗೌಡ ಹಿರೇಹಳ್ಳದ ಸ್ವತ್ಛತಾ ಕಾರ್ಯದ ಕುರಿತು ಗವಿಸಿದ್ಧೇಶ್ವರ ಸ್ವಾಮೀಜಿಗಳಿಂದ ಮಾಹಿತಿ ಪಡೆದರು.

ಕೊಪ್ಪಳ: ಸಾರ್ವಜನಿಕರ ಸಹಭಾಗಿತ್ವದಲ್ಲಿ ಮಾ. 1ರಿಂದ ಹಿರೇಹಳ್ಳದ ಸ್ವಚ್ಛತಾ ಕಾರ್ಯ ಆರಂಭಿಸಿರುವ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗಳು ನಿತ್ಯ ನಾಲ್ಕಾರು ಬಾರಿ ಹಳ್ಳದ ಸ್ಥಳಕ್ಕೆ ಭೇಟಿ ನೀಡಿ...

ಕೊಪ್ಪಳ: ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಮಿಕ ಸಮ್ಮಾನ ಪ್ರಶಸ್ತಿ ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ ಉದ್ಘಾಟಿಸಿದರು.

ಕೊಪ್ಪಳ: ಕಾರ್ಮಿಕರಿಗೆ ಸರ್ಕಾರದ ವಿವಿಧ ಸೌಲಭ್ಯಗಳಿದ್ದು, ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕೆಂದು ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ ಹೇಳಿದರು.

ಕುಷ್ಟಗಿ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಅಪ್‌ಲೋಡ್‌ ಮಾಡುತ್ತಿರುವ ರೈತರು.

ಕುಷ್ಟಗಿ: ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ರೈತರಿಗಾಗಿ ವಾರ್ಷಿಕವಾಗಿ 6,000 ರೂ. ಸಹಾಯಧನ ನೀಡುವ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ (ಪಿಎಂ-ಕಿಸಾನ್...

ಗಂಗಾವತಿ: ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ನಿರ್ಮಾಣದ ಶಂಕುಸ್ಥಾಪನೆಗೊಂಡು ಇಂದಿಗೆ 74 ವರ್ಷಗಳಾಗಿದ್ದು,...

Back to Top