CONNECT WITH US  

ಹೊರನಾಡು ಕನ್ನಡಿಗ

Send Your News to: udayavaniresponse@ gmail. com

ಮುಂಬಯಿ: ಪ್ರೀತಿ, ಸಾಮರಸ್ಯ, ಸಹೋದರತ್ವದಿಂದ ಮೇಳೈಸುವ ಹೋಳಿ ಹಬ್ಬ ಸರ್ವ ಮತ ಬಾಂಧವರನ್ನು ಒಗ್ಗೂಡಿಸುವ ದಿನವಾಗಿದೆ. ದುಷ್ಟತೆಯ ವಿರುದ್ಧ ಒಳ್ಳೆಯ ಅಂಶಗಳ ಗೆಲುವೆಂಬ ನೀತಿ ಹೋಲಿಕಾ ದಹನದಲ್ಲಿ...

ನವಿಮುಂಬಯಿ: ಶ್ರೀ ಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಶ್ರೀ ಮೂಕಾಂಬಿಕೆ, ಶ್ರೀ ಮಹಾಗಣಪತಿ, ಶ್ರೀ ನಾಗದೇವರ ಮೂರ್ತಿ ಪ್ರತಿಷ್ಠಾಪನೆಯ 16ನೇ ವಾರ್ಷಿಕ ಉತ್ಸವವು ಮಾ. 21ರಂದು...

ಕಲ್ಯಾಣ್‌: ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ಇದರ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮತ್ತು ಅರಸಿನ ಕುಂಕುಮ ಕಾರ್ಯಕ್ರಮವು ಮಾ.

ಮುಂಬಯಿ: ನಗರದಲ್ಲಿ ನಡೆಯುವಷ್ಟು ನಾಡು-ನುಡಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಬೇರೆಲ್ಲೂ ನಡೆಯುವುದಿಲ್ಲ. ಇಂದು ಇಲ್ಲಿನ ತುಳು-ಕನ್ನಡಿಗರ ಭಾಷೆ, ಸಂಸ್ಕೃತಿಯ ಮೇಲಿರುವ ಅಭಿಮಾನವನ್ನು ಸೂಚಿಸು...

ಮುಂಬಯಿ: ಸಂಸ್ಕೃತಿ, ಸಂಸ್ಕಾರ, ಸಾಮಾಜಿಕ  ಬದ್ದತೆ ಹೊಂದಲು 13 ವರ್ಷಗಳ  ಹಿಂದೆ ಸ್ಥಾಪಿಸಿದ ಮುದರಂಗಡಿ ಬಿಲ್ಲವ ಸೇವಾ ಸಂಘ ಈಗ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದೆ. ವೈವಿಧ್ಯಮಯ...

ಮುಂಬಯಿ: ತುಳು ಪಾತೆರ್ಗ ತುಳು ಒರಿಪಾಗ ದುಬಾೖ  ಸಂಸ್ಥೆಯ  7ನೇ ವಾರ್ಷಿಕೋತ್ಸವದ ಅಂಗವಾಗಿ  ತುಳುನಾಡ ಗೊಬ್ಬುಲೆದ ಲೇಸ್‌ ಕಾರ್ಯಕ್ರಮವು ದುಬಾೖ ಯ ಝಬೀಲ್‌ ಪಾರ್ಕ್‌ ನಲ್ಲಿ ನಡೆಯಿತು.

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ವಿಶ್ವ ಬಂಟರ ಸಮಾ ಗಮವು  ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ  ನಡೆಯಿತು.

ಕಲ್ಯಾಣ್‌: ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ಇದರ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮತ್ತು ಅರಸಿನ ಕುಂಕುಮ ಕಾರ್ಯಕ್ರಮವು ಮಾ.

ಮುಂಬಯಿ: ಯಾವುದೇ ಸಂಸ್ಥೆಯ ಸರ್ವೋನ್ನತಿ ಅಲ್ಲಿನ ನೌಕರವೃಂದದ ಸೇವಾ ವೈಖರಿಯಲ್ಲಿರುತ್ತದೆ. ಆದ್ದರಿಂದ ಉದ್ಯೋಗಸ್ಥರು ಬರೇ ಸಂಬಳಕ್ಕಾಗಿ ಶ್ರಮಿಸದೆ ಸೇವೆಯನ್ನೇ ವೃತ್ತಿಯಾಗಿಸಿ ಕೆಲಸ...

ಮುಂಬಯಿ: ಶ್ರೀ ಸಂಸ್ಥಾನ ಗೌಡ ಪಾದಾಚಾರ್ಯ ಕೈವಲ್ಯ ಮಠ ಗೋವಾ ಪೋಂಡಾ ಇಲ್ಲಿ ನೂತನ ಶ್ರೀ ವಿಟuಲ ರುಕು¾ಣಿ ಪ್ರತಿಷ್ಠಾಪನಾ ಮಹೋತ್ಸವವು ಮಾ. 13ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು...

ಮುಂಬಯಿ: ಸಂಶೋಧನಾ ಕಾರ್ಯವನ್ನು ಕೇವಲ ಅಕಾಡೆಮಿ ಕ್ಷೇತ್ರದವರೇ ಮಾಡಬೇಕು ಎಂಬುದಿಲ್ಲ. ಲೋಕಕ್ಕೆ ಹೊಸ ಸಂಗತಿಯನ್ನು ಅಥವಾ ಇತಿಹಾಸಕಾರರು ಪರಿಗಣಿಸದೆ  ಇರುವ ವಿಷಯದ ಬಗ್ಗೆ ಯಾರೂ ಸಂಶೋಧನೆ...

ಮುಂಬಯಿ: ತುಳು ಸಂಘ ಬೊರಿವಲಿಯ ಇದರ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ವಸಾಯಿ ಪಶ್ಚಿಮದ ಗ್ರಾಮಾಂತರ ಪ್ರದೇಶದಲ್ಲಿರುವ ಶ್ರದ್ಧಾನಂದ ಮಹಿಳಾ ವೃದ್ದಾಶ್ರಮಕ್ಕೆ ಮಾ. 17ರಂದು ಭೇಟಿ ನೀಡಿದರು....

ಮುಂಬಯಿ: ಮಹಾನಗರದಲ್ಲಿ ಶತಮಾನದ ಹಿರಿಮೆಗೆ ಪಾತ್ರವಾಗಿರುವ, ಹೆಸರಾಂತ ಧಾರ್ಮಿಕ ಸಂಘಟನೆ ಶ್ರೀಮದ್ಭಾರತ ಮಂಡಳಿಯು ಕಳೆದ ಹಲವಾರು ವರ್ಷಗಳಿಂದ ಪ್ರತಿವರ್ಷವೂ ವರ್ಷದ ಅತ್ತುÂತ್ತಮ ಕಾರ್ಯಕರ್ತರಿಗಾಗಿ...

ಮುಂಬಯಿ: ಬಂಟ ರಲ್ಲಿ ಎಲ್ಲರೂ ನಾಯಕರೆ ಆಗಿದ್ದು, ಇವರಿಗೆಲ್ಲ  ಐಕಳ ಹರೀಶ್‌ ಶೆಟ್ಟಿಯವರು ಸರ್ವಶ್ರೇಷ್ಠರು ಎನ್ನುವುದನ್ನು ಅವರು ಸಾಬೀತು ಪಡಿಸಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲಕ...

ಪುಣೆ: ನ್ಯೂ ಕಬಡ್ಡಿ ಫೆಡರೇಶನ್‌ ಆಶ್ರಯದಲ್ಲಿ ಇಂಡೋ ಇಂಟರ್‌ ನ್ಯಾಷನಲ್‌ ಪ್ರೀಮಿಯರ್‌ ಕಬಡ್ಡಿ ಲೀಗ್‌ ಕಬಡ್ಡಿ ಪಂದ್ಯಾಟಕ್ಕೆ ಮಾ. 15ರಿಂದ ಮಾ. 17ರ ವರೆಗೆ ಪುಣೆಯ ಬಾಲೆವಾಡಿಯ ಛತ್ರಪತಿ ಶಿವಾಜಿ...

ಮುಂಬಯಿ: ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ  32ನೇ ಕೃತಿ  ಮಂಗಳೂರು ಪತ್ರ ಅಂಕಣ ಬರಹಗಳ ಕೃತಿಯನ್ನು ಮಾ. 13ರಂದು ಮಂಗಳೂರಿನ ಶ್ರೀನಿವಾಸ್‌ ಹೊಟೇಲ್‌ ಕಿರು ಸಭಾಗೃಹದಲ್ಲಿ ಹಿರಿಯ...

ಮುಂಬಯಿ: ಹಲವಾರು ಸನ್ನಿವೇಶಗಳಲ್ಲಿ ಕೆಲವೊಂದು ವಿಶೇಷ ಪ್ರತಿಭೆಗಳನ್ನು ಸೃಷ್ಟಿ ಮಾಡಿದ ಈ ಸಂಸ್ಥೆಯಲ್ಲಿ ಇಂದು ಸಂಘದ ಮಹಿಳಾ ಸದಸ್ಯರು ವಿವಿಧ ಸಂಘ-ಸಂಸ್ಥೆಗಳಲ್ಲಿ ಉನ್ನತ ಹುದ್ದೆಯಲ್ಲಿದ್ದು...

ಮುಂಬಯಿ: ಈ ಬಾರಿ ಪದ್ಮಶ್ರೀ ಪ್ರಶಸ್ತಿ ಪಡೆದ ಪರಿಸರವಾದಿ ಕರ್ನಾಟಕದ ಹೆಮ್ಮೆಯ ಶ್ರೀಮತಿ ಸಾಲು ಮರದ ತಿಮ್ಮಕ್ಕ ಅವರಿಗೆ ದೆಹಲಿ ಕರ್ನಾಟಕ ಸಂಘ ಅಭಿನಂದಿಸಿದೆ. ಮಾ. 17ರಂದು ನಡೆದ ಸಮಾರಂಭದಲ್ಲಿ...

ಮುಂಬಯಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಬದುಕು ಸನಾತನ ಧರ್ಮಕ್ಕೆ ಪೂರಕವಾಗಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಅವರ ತತ್ವಾದರ್ಶಗಳು, ಚಿಂತನೆಗಳು ಅಮೂಲ್ಯವಾಗಿದ್ದವು. ಅಧ್ಯಾತ್ಮಿಕ...

ಮುಂಬಯಿ: ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ ಡೊಂಬಿವಲಿ ಶಾಖೆಯ ಅಂಕುರ್‌ ಶಿಕ್ಷಣ ಸಂಸ್ಥೆಯ ಒಂಬತ್ತನೇ ವಾರ್ಷಿಕೋತ್ಸವ ಸಂಭ್ರಮವು ಮಾ. 10ರಂದು ಸಂಜೆ ಡೊಂಬಿವಲಿ ಪೂರ್ವದ ಜ್ಞಾನೇಶ್ವರ...

Back to Top