CONNECT WITH US  

ಪುತ್ತೂರು - ಬೆಳ್ತಂಗಡಿ

ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಭದ್ರಮಹಾಕಾಳಿ ದೇವಿಗೆ ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕವನ್ನು ವೇ| ಮೂ| ಶ್ರೀಪಾದ ತಂತ್ರಿಯವರು ನೆರವೇರಿಸಿದರು.

ವೇಣೂರು : ದೇಗುಲಗಳ ಜೀರ್ಣೋದ್ಧಾರ ಕಾರ್ಯದಲ್ಲಿ ಭಾಗಿಯಾಗಲು ಯೋಗ, ಭಾಗ್ಯ ಬೇಕು. ಅದೀಗ ನಮಗೆ ಲಭಿಸಿದೆ. ದ್ವೇಷ, ಅಸೂಯೆ, ತಾರತಮ್ಯ ಇಲ್ಲದೆ ಭದ್ರಕಾಳಿ ದೇವಿಗೆ ದೇಗುಲ ನಿರ್ಮಾಣ ಆಗಿದೆ. ಇಲ್ಲಿಯ...

ಸೇತುವೆ ನಿರ್ಮಾಣಕ್ಕೆ ಅಡಿಪಾಯದ ಗುಂಡಿ ತೋಡಿರುವುದು.

ಕಡಬ: ಕೌಕ್ರಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದ ಮುಡಿಪುವಿನಲ್ಲಿ ಮಾಣಿಯಡ್ಕ ಹೊಳೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಕಿರು...

ಸ್ವರ್ಣ ಕವಚದ ನೂತನ ಧ್ವಜಸ್ತಂಭಕ್ಕೆ ಆರತಿ ಬೆಳಗಲಾಯಿತು.

ಪುತ್ತೂರು : ಪುತ್ತೂರು ಸೀಮಾಧಿಪತಿ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸ್ವರ್ಣ ಕವಚದ ನೂತನ ಧ್ವಜಸ್ತಂಭ ಪ್ರತಿಷ್ಠೆಯು ಸಾವಿರಾರು ಭಕ್ತರ ಸಮ್ಮುಖ ವಿವಿಧ ವೈದಿಕ...

ಪ್ರಭಾಕರ ನಾಯಕ್‌ ಇಂದಾಜೆ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ಸುಳ್ಯಪದವು : ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳು ನಗರ ಪ್ರದೇಶದಷ್ಟೆ ಅಚ್ಚುಕಟ್ಟು ಹಾಗೂ ಅದ್ದೂರಿಯಾಗಿ ನಡೆಯುತ್ತಿರುವುದು ಸಂತಸದ ವಿಚಾರ. ಶುದ್ಧ ಮನಸ್ಸಿನ...

ಬಂಟ್ವಾಳ ತಾಲೂಕಿನ ಬಿ. ಕಸಬಾ ಅಂಗನವಾಡಿ ಕೇಂದ್ರ 

ಪುಂಜಾಲಕಟ್ಟೆ : ಅಂಗನಾಡಿ ಕೇಂದ್ರದ ಬಳಿಯಲ್ಲೇ ಕಸದ ರಾಶಿಯಿಂದ ಗಬ್ಬು ನಾರುತ್ತಿರುವ ಪರಿಸರ. ಪ್ರತಿದಿನ ಪುಟಾಣಿಗಳಿಗೆ ಮೂಗು ಮುಚ್ಚಿಕೊಂಡೇ ಊಟ, ಪಾಠ ಎನ್ನುವಂತಹ ಪರಿಸ್ಥಿತಿ. ಇದು ಬಂಟ್ವಾಳ...

ಮೆಸ್ಕಾಂ ಕಡಬ ಉಪ ವಿಭಾಗದ ಕಚೇರಿಯ ಪಕ್ಕದಲ್ಲಿ ವಿದ್ಯುತ್‌ ಸಬ್‌ ಸ್ಟೇಶನ್‌.

ಕಡಬ : ಬಿಗಡಾಯಿಸಿರುವ ವಿದ್ಯುತ್‌ ಸಮಸ್ಯೆಯಿಂದಾಗಿ ಕಡಬ ಪರಿಸರದಲ್ಲಿ ಅಡಿಕೆ ತೋಟಗಳು ನೀರಿಲ್ಲದೆ ಕೆಂಬಣ್ಣಕ್ಕೆ ತಿರುಗಿವೆ. ಲೋ ವೋಲ್ಟೇಜ್‌ ನಿಂದಾಗಿ ನೀರಾವರಿ ಪಂಪ್‌ ಗಳು ಚಾಲೂ ಆಗದೇ ಕೃಷಿಕರು...

ಕಾಡು ಹಂದಿ. 

ಸುಬ್ರಹ್ಮಣ್ಯ : ಲೋಕಸಭಾ ಚುನಾವಣೆಯ ಕಾವು ಎಲ್ಲೆಡೆ ಕಂಡುಬರುತ್ತಿದೆ. ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಪರವಾನಿಗೆ ಇರುವ ಕೋವಿಗಳನ್ನು ಪೊಲೀಸ್‌ ಠಾಣೆಗಳಲ್ಲಿ ಎಲ್ಲರೂ ಡೆಪಾಸಿಟ್‌ ಮಾಡಬೇಕಾಗಿದೆ....

ಬಹುಮಾನ ದೊರೆತ ಲಾಟರಿ ನಂಬರ್‌ನೊಂದಿಗೆ ಸುಧಾಮ.

ಸುಳ್ಯ: ಶ್ರೀಕೃಷ್ಣನನ್ನು ಕಾಣಲು ಮಥುರೆಗೆ ಹೋದ ಅವನ ಬಾಲ್ಯಕಾಲದ ಬಡ ಗೆಳೆಯ ಸುಧಾಮ ಹಿಂದಿರುಗಿ ಬರುವಾಗ ದೇವಕೃಪೆಯಿಂದ ಅಷ್ಟೆ„ಶ್ವರ್ಯ ಒದಗಿತ್ತಂತೆ. ಸುಳ್ಯದ ಪುಟ್ಟ ಹೊಟೇಲ್‌ ಮಾಲಕರೊಬ್ಬರ...

ಬೆಳ್ತಂಗಡಿ: ತಮ್ಮ ಸಂಕಷ್ಟವನ್ನು ಸರಕಾರ ಆಲಿಸಿಲ್ಲ ಎಂದು ಆರೋಪಿಸಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ನೌಕರರ ಸಂಘವು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿರುವುದು...

ಇಸ್ರೋ ನಿಕಟಪೂರ್ವ ಅಧ್ಯಕ್ಷ ಎ.ಎಸ್‌. ಕಿರಣ್‌ಕುಮಾರ್‌ ಮಾತನಾಡಿದರು.

ಬೆಳ್ತಂಗಡಿ : ಶೈಕ್ಷಣಿಕ ಕಲಿಕೆಯ ನೆರವಿನೊಂದಿಗೆ ಕಂಡುಕೊಂಡ ಜ್ಞಾನವನ್ನು ಪ್ರಪಂಚದ ಒಳಿತಿಗಾಗಿ ಸದುಪಯೋಗಿಸಿಕೊಳ್ಳುವ ಪ್ರಯೋಗಶೀಲ ಬದ್ಧತೆ ಯುವ ಪೀಳಿಗೆಯಿಂದ ವ್ಯಕ್ತವಾಗಬೇಕು ಎಂದು ಇಸ್ರೋದ...

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ವಿಧಿ ನಡೆಯಿತು.

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವರ್ಣ ಕವಚದ ನೂತನ ಧ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳು...

ಸುಬ್ರಹ್ಮಣ್ಯ : ಸರಕಾರಿ ಸಾಮ್ಯದ ಬಿಎಸ್ಸೆನ್ನೆಲ್‌ ದೂರವಾಣಿ ಸೇವೆ ಮತ್ತು ಮೆಸ್ಕಾಂನ ವಿದ್ಯುತ್‌ ಸೇವೆಗಳು ಗ್ರಾಮೀಣ ಭಾಗದಲ್ಲಿ ಸಂಪೂರ್ಣ ಕೈಕೊಟ್ಟಿವೆ. ಇವೆರಡರ ವೈಫ‌ಲ್ಯದ ವಿರುದ್ಧ...

ಸಮಾರಂಭದಲ್ಲಿ ಮಾಜಿ ಸಚಿವ ರಮಾನಾಥ ರೈ ಅವರು ಮಾತನಾಡಿದರು,

ವಿಟ್ಲಪಟ್ನೂರು : ವಿಟ್ಲಪಟ್ನೂರು ವಲಯ ಕಾಂಗ್ರೆಸ್‌, ಯೂತ್‌ ಕಾಂಗ್ರೆಸ್‌ ಹಾಗೂ ಕೊಡಂಗಾಯಿ ಮಾರ್ನಿಂಗ್‌ ಸ್ಟಾರ್‌ ಸ್ಪೋರ್ಟ್ಸ್ ಕ್ಲಬ್‌ ಹಾಗೂ ದ.ಕ.

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ -ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ದೊಂಪದ ಬಲಿ ನಡೆಯಿತು.

ಉಪ್ಪಿನಂಗಡಿ : ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಕಾಲಾವಧಿ ಜಾತ್ರೆಯ ಅಂಗವಾಗಿ ಶ್ರೀ ದೇವಾಲಯದ ಮುಂಭಾಗದ ಸತ್ಯದ ಮಜಲಿನಲ್ಲಿ ಮಂಗಳವಾರ ರಾತ್ರಿ ವಾರ್ಷಿಕ ದೊಂಪದ ಬಲಿ ನೇಮ ನಡೆಯಿತು.

ಬೆಳ್ಳಾರೆ : ಪಡುಮಲೆಯಲ್ಲಿ ಹುಟ್ಟಿ, ಎಣ್ಮೂರಿನ ಮಣ್ಣಿನಲ್ಲಿ ವೀರ ಮರಣವಪ್ಪಿ ದೈವತ್ವಕ್ಕೇರಿ ಆರಾಧನೆಗೊಳ್ಳುತ್ತಿರುವ ಕೋಟಿ- ಚೆನ್ನಯರ ಸಮಾಧಿ ಹೊಂದಿರುವ ಚಾರಿತ್ರಿಕ ಸ್ಥಳವಾದ ಎಣ್ಮೂರು ಶ್ರೀ...

ಲೋಕೇಶ್‌ ಶಾಂತಿ ಅವರ ನೇತೃತ್ವದಲ್ಲಿ ನವಗ್ರಹ ಶಾಂತಿ ಹೋಮ ನಡೆಯಿತು

ಸುಳ್ಯಪದವು : ಗಡಿ ಭಾಗದಲ್ಲಿರುವ ಸುಳ್ಯಪದವು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಪುನಃ ಪ್ರತಿಷ್ಠಾಭಿಷೇಕ ಹಾಗೂ ವಾರ್ಷಿಕ ನೇಮ ಮಾ.22ರಂದು ನಡೆಯಲಿದೆ.

ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೂಲಕ ರಸ್ತೆ ನಿರ್ಮಾಣದಲ್ಲಿ ತೊಡಗಿರುವ ಸ್ಥಳೀಯ ನಿವಾಸಿಗಳು.

ವಿಟ್ಲ : ಅಳಿಕೆ ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಯಡಿಯಲ್ಲಿ ರಸ್ತೆ ಮಂಜೂರಾಗಿದೆ ಎಂಬ ರಾಜಕೀಯ ಧುರೀಣರ ಮಾತನ್ನು ನಂಬಿ 9 ವರ್ಷ ಕಳೆದರೂ ರಸ್ತೆಯಾಗಲಿಲ್ಲವೆಂದು ಬೇಸತ್ತ...

ಮಣಿನಾಲ್ಕೂರು ಸರಕಾರಿ ಪದವಿಪೂರ್ವ ಕಾಲೇಜಿನ ಮೂಲ ಸೌಲಭ್ಯವಿಲ್ಲದ ನೂತನ ಕಟ್ಟಡ. 

ಪುಂಜಾಲಕಟ್ಟೆ : ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಸರಕಾರ ಕಾಲೇಜು ಮಂಜೂರುಗೊಳಿಸಿ, ಕಟ್ಟಡ ನಿರ್ಮಿಸಿ ಕೊಟ್ಟರೂ ಕಾಲೇಜು ಕಟ್ಟಡ ನಿಷ್ಪ್ರಯೋಜಕವಾಗಿದ್ದು, ಸೂಕ್ತ ಮೂಲ ಸೌಲಭ್ಯದ...

ಉಪ್ಪಿನಂಗಡಿ-ಹಿರೇಬಂಡಾಡಿ ರಸ್ತೆ ಡಾಮರು ಕಾಮಗಾರಿ ನಡೆದಿದೆ.

ಉಪ್ಪಿನಂಗಡಿ : ಉಪ್ಪಿನಂಗಡಿ-ಹಿರೇಬಂಡಾಡಿ ರಸ್ತೆಯ ನೂಜಿ ತನಕ 2 ಕಿ.ಮೀ. ಉದ್ದಕ್ಕೆ ದುರಸ್ತಿ, ತೇಪೆ ಡಾಂಬರು ಕಾಮಗಾರಿ ನಡೆಯುತ್ತಿದ್ದು, ಇದು ಅತ್ಯಂತ ಕಳಪೆಯಾಗಿ ನಡೆಯುತ್ತಿದೆ ಎನ್ನುವ ದೂರು...

ಬೊಳಿಕಳದಲ್ಲಿ ಸಬ್‌ಸ್ಟೇಷನ್‌ ಕಾಮಗಾರಿ ಪ್ರಗತಿಯಲ್ಲಿದೆ.

ಸವಣೂರು: ಒಂಬತ್ತು ವರ್ಷಗಳ ಹಿಂದೆ ಆರಂಭವಾದ ಮಾಡಾವು 110 ಕೆ.ವಿ. ವಿದ್ಯುತ್‌ ಸಬ್‌ ಸ್ಟೇಷನ್‌ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ಬೇಸಗೆಯಲ್ಲಿ ವಿದ್ಯುತ್‌ ಸಮಸ್ಯೆ ಎದುರಾಗದು...

Back to Top