CONNECT WITH US  

ರಾಜ್ಯ

ಮಂಗಳೂರು: ಲೋಕಸಭಾ ಚುಣಾವಣೆಗೆ ಕಾಂಗ್ರೆಸ್ ಕೊನೆಗೂ ತನ್ನ ಟಿಕೆಟ್ ಬಿಡುಗಡೆ ಮಾಡಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊನೆಗೂ ಜಿಲ್ಲಾ ಯುವ...

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸದ್ದು ಮಾಡಿದ ಹಾಗೂ ಮೈತ್ರಿ ಸರಕಾರಕ್ಕೆ ಕಗ್ಗಂಟಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಷ್‌...

ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆ ಹಾಗೂ ರಾಜ್ಯ ಮೈತ್ರಿ ಸರಕಾರದ ವೈಫ‌ಲ್ಯಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 22ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ....

ಬೆಂಗಳೂರು: ಕಾಂಗ್ರೆಸ್‌ ಕೊನೆಗೂ ಆಳೆದು ತೂಗಿ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭಾ...

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್‌ ಕೇಂದ್ರ ನಾಯಕರು ಬಿಡುಗಡೆ ಮಾಡಿರುವ ಡೈರಿ ಪ್ರತಿಗಳು "ನಕಲಿ' (ಫೋರ್ಜರಿ) ಮತ್ತು "ಬಿಡಿ ದಾಖಲೆ' ಗಳಾಗಿವೆ ಎಂದು ಗೋವಾ...

ಹೊಸದಿಲ್ಲಿ: ಬಿಜೆಪಿ ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಕದೆ ಕಾಂಗ್ರೆಸ್‌ ಬಂಡಾಯ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಷ್‌ ಅವರಿಗೆ ಬೆಂಬಲ...

ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಮತ್ತು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

ತುಮಕೂರು: ಮೊಮ್ಮಗನಿಗೆ ಹಾಸನ ಕ್ಷೇತ್ರ ಬಿಟ್ಟುಕೊಟ್ಟು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ ಸಂದಿಗ್ದತೆಯಲ್ಲಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು...

ಕೆ.ಆರ್‌.ಪೇಟೆ: "ಚಿತ್ರನಟರು ಸುಮಲತಾ ಪರ ಚುನಾವಣಾ ಪ್ರಚಾರ ಮಾಡಬಾರದು' ಎಂದು ಬೆದರಿಕೆ ಹಾಕಿದ್ದ ಶಾಸಕ ನಾರಾಯಣಗೌಡರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯಡಿ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಟ ಪ್ರಕಾಶ್‌ ರಾಜ್‌ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಪ್ರಕಾಶ್‌ ರಾಜ್‌ ಅವರು...

ಕಲಬುರಗಿ: ಬಿಜೆಪಿ ಲೋಕಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ನನ್ನ ಹೆಸರು ಘೋಷಿಸುವ ಮೂಲಕ ಮಾತು ಕೊಟ್ಟಂತೆ ನಡೆದುಕೊಳ್ಳಲಾಗಿದ್ದು, ಇದರಿಂದ ಕಲಬುರಗಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ...

ಸಾಗರ: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಐಗಿನಬೈಲು ಎಂಬಲ್ಲಿ ಶನಿವಾರ ಮುಂಜಾನೆ...

ವಿಜಯಪುರ/ಸಿಂದಗಿ: ಸಾವಿನ ಹೆದ್ದಾರಿ ಎಂದೇ ಕುಖ್ಯಾತಿ ಪಡೆದಿರುವ ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ-218ರ ಚಿಕ್ಕಸಿಂದಗಿ ಬಳಿ ಶುಕ್ರವಾರ ನಸುಕಿನ ಜಾವ ಕ್ರೂಸರ್‌ ಹಾಗೂ ಕ್ಯಾಂಟರ್‌ ಮಧ್ಯೆ...

ಹುಬ್ಬಳ್ಳಿ : ಬಡತನವನ್ನು ಮೆಟ್ಟಿನಿಂತು ಸಾರ್ವಜನಿಕ ಜೀವನದಲ್ಲಿ ಮಿಂಚಿದ್ದರು. ಸತತ ಸೋಲಿನಿಂದಲೇ ಆರಂಭವಾದ ರಾಜಕೀಯ ಪಯಣದಲ್ಲಿ ಗೆಲುವಿನ ನಗೆ ಬೀರಿದ್ದರು. ಅಧಿಕಾರ ಇರಲಿ, ಇಲ್ಲದಿರಲಿ ಸದಾ...

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಅಂತಿಮ ಗೊಂಡಿದ್ದು, ಶನಿ ವಾರ ಅಧಿಕೃತ ಬಿಡುಗಡೆ ಯಾಗುವ ಸಾಧ್ಯತೆ ಇದೆ.

ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮತ್ತೂಂದು ಡೈರಿ ಬಾಂಬ್‌ ಸ್ಫೋಟವಾಗಿದ್ದು, ರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.

ಹುಬ್ಬಳ್ಳಿ: ಪೌರಾಡಳಿತ ಸಚಿವ ಮತ್ತು ಧಾರವಾಡ ಜಿಲ್ಲೆ ಕುಂದಗೋಳ ಕಾಂಗ್ರೆಸ್‌ ಶಾಸಕ ಚೆನ್ನಬಸಪ್ಪ ಸತ್ಯಪ್ಪ ಶಿವಳ್ಳಿ (ಸಿ.ಎಸ್‌. ಶಿವಳ್ಳಿ) ಶುಕ್ರವಾರ ಅಪರಾಹ್ನ 1.45ರ ಸುಮಾರಿಗೆ ತೀವ್ರ ಹೃದ ...

ಧಾರವಾಡ: ಪತಿ-ಪತ್ನಿ ಪ್ರೀತಿ ಎಷ್ಟು ಗಾಢ ಎನ್ನು ವುದಕ್ಕೆ ಜಗತ್ತಿನಲ್ಲಿ ಸಾವಿರಾರು ಉದಾ ಹರಣೆಗಳು ಸಿಗುತ್ತವೆ. ಆದರೆ ಸಾವಿನ ಸಂಕಟದಲ್ಲೂ ತನ್ನ ಪತ್ನಿ ಯನ್ನು ಮೊದಲು ರಕ್ಷಿಸುವಂತೆ ಪಟ್ಟು...

ಬೆಂಗಳೂರು: ಮೊಮ್ಮಗನಿಗೆ ಹಾಸನ ಕ್ಷೇತ್ರ ಬಿಟ್ಟುಕೊಟ್ಟು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ ತೊಯ್ದಾಟ ದಲ್ಲಿದ್ದ ಮಾಜಿ ಪ್ರಧಾನಿ ಎಚ್‌.ಡಿ. ದೇವೇ ಗೌಡ ಅಂತಿಮವಾಗಿ ತುಮಕೂರು ಕ್ಷೇತ್ರದಿಂದ...

ಬೆಂಗಳೂರು: ನಗರದಲ್ಲಿ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆ ನೀಡುವ ಓಲಾ ಸಂಸ್ಥೆ, ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ಆ ಸಂಸ್ಥೆಗೆ...

Back to Top