CONNECT WITH US  

ವಯನಾಡಿನಿಂದ ರಾಹುಲ್‌ ಸ್ಪರ್ಧೆ?

ತಿರುವನಂತಪುರ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಉತ್ತರ ಪ್ರದೇಶದ ಅಮೇಠಿಯಲ್ಲಿ ಸ್ಪರ್ಧಿಸುವುದರ ಜತೆಗೆ ಮತ್ತೂಂದು ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬ ಆಗ್ರಹ ಹೆಚ್ಚುತ್ತಲೇ ಇದೆ. ದಕ್ಷಿಣ ಭಾರತದ ಕೇರಳ ಮತ್ತು  ಕರ್ನಾಟಕದ ನಾಯಕರು ಅವರನ್ನು ಇಲ್ಲೇ ಸ್ಪರ್ಧಿಸಿ ಎಂದು ಆಹ್ವಾನಿಸುತ್ತಿದ್ದಾರೆ. ಈಗ ಕೇರಳದ ಕಾಂಗ್ರೆಸ್‌ ಮುಖಂಡರು ವಯನಾಡಿನಿಂದ ಸ್ಪರ್ಧಿಸುವಂತೆ ಆಗ್ರಹಿಸಿದ್ದಾರೆ.


ಇಂದು ಹೆಚ್ಚು ಓದಿದ್ದು

Trending videos

Back to Top