CONNECT WITH US  

ಇಂದು ಎಸ್ಸೆಸ್ಸೆಲ್ಸಿ ಫ‌ಲಿತಾಂಶ

ಸಾಂದರ್ಭಿಕ ಚಿತ್ರ...

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿರುವ 8.35 ಲಕ್ಷ ವಿದ್ಯಾರ್ಥಿಗಳ ಫ‌ಲಿತಾಂಶ ಸೋಮವಾರ ಬೆಳಗ್ಗೆ 11 ಗಂಟೆಗೆ ಹೊರಬೀಳಲಿದೆ.

ಮಧ್ಯಾಹ್ನ 1 ಗಂಟೆಗೆ http:slc.kar.nic.in ಹಾಗೂ http://karresults.nic.in ನಲ್ಲಿ ಫ‌ಲಿತಾಂಶ ಲಭ್ಯವಾಗಲಿದೆ. ಮೇ 8ರ ಬೆಳಗ್ಗೆ ರಾಜ್ಯದ ಎಲ್ಲಾ ಪ್ರೌಢಶಾಲೆಯಲ್ಲಿ ಫ‌ಲಿತಾಂಶದ ಪೂರ್ಣ ವಿವರ ದೊರೆಯಲಿದೆ. ಬೆಂಗಳೂರಿನ ಮಲ್ಲೇಶ್ವರದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಫ‌ಲಿತಾಂಶ ಪ್ರಕಟಿಸಲಿದ್ದಾರೆ.


ಇಂದು ಹೆಚ್ಚು ಓದಿದ್ದು

Trending videos

Back to Top